ಆಯುರ್ವೇದಿಕ್‌ ಪದ್ಧತಿ ಇಂದಿಗೂ ಯಶಸ್ವಿ: ಮಗದುಮ್ಮ

ವಿಶ್ವದಲ್ಲಿ ಯೋಗ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯ

Team Udayavani, Feb 18, 2022, 5:59 PM IST

ಆಯುರ್ವೇದಿಕ್‌ ಪದ್ಧತಿ ಇಂದಿಗೂ ಯಶಸ್ವಿ: ಮಗದುಮ್ಮ

ಕಾಗವಾಡ: ಪ್ರಾಚೀನ ಕಾಲದಿಂದ ಸಾಧು-ಸಂತರು, ಹಿರಿಯರು ಆಯುರ್ವೇದಿಕ್‌ ಚಿಕಿತ್ಸಾ ಪದ್ಧತಿ ಅಳವಡಿಸುತ್ತಿದ್ದರು. ಈಗಲೂ ಆಯುರ್ವೇದಿಕ್‌ ಉಪಚಾರ ಪದ್ಧತಿ ಯಶಸ್ವಿಯಾಗಿದೆ. ಯೋಗ ಪದ್ಧತಿ ಪ್ರಾರಂಭಿಸಿದ ದೇಶ ಹಾಗೂ ವಿಶ್ವದಲ್ಲಿ ಯೋಗ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಗೊಮ್ಮಟೇಶ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ| ಎನ್‌.ಎ. ಮಗದುಮ್ಮ ಹೇಳಿದರು.

ಶಿರಗುಪ್ಪಿ ಗ್ರಾಮದ ಹಿರಿಯ ಸಮಾಜಸೇವಕರಾದ ದಿ. ಬಂಡಾ ಚೌಗುಲೆ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ನಿಮಿತ್ತ ಅಂಕಲಿ ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಆಯುರ್ವೇದಿಕ್‌ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರು ಶಿರಗುಪ್ಪಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.

ಶಿಬಿರದಲ್ಲಿ ಕಾಮಾಲೆ, ಪಾರ್ಶ್ವವಾಯು, ನರರೋಗ, ಚರ್ಮರೋಗ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ನೇತ್ರ ಚಿಕಿತ್ಸೆ ಸೇರಿದಂತೆ ಹಲವಾರು ಕಾಯಿಲೆಗಳ ಮೇಲೆ ಉಚಿತ ಉಪಚಾರ ನೀಡಲಾಗಿದ್ದು, ಇದರ ಲಾಭ ಅನೇಕರು ಪಡೆದಿದ್ದಾರೆ. ಹೀಗೆಯೇ ಪ್ರತಿವರ್ಷ ಶಿಬಿರ ಆಯೋಜಿಸಲಾಗುವುದು ಎಂದರು.

ಶಿರಗುಪ್ಪಿ ಹಿರಿಯ ವೈದ್ಯರು ಡಾ|ಬಿ.ಬಿ. ಪಾಟೀಲ್‌ ಆಸ್ಪತ್ರೆಯಲ್ಲಿ ಶಿಬಿರ ಏರ್ಪಡಿಸಲಾಗಿತ್ತು. ತಜ್ಞ ವೈದ್ಯರಾದ ಅಶೋಕ ಶೆಟ್ಟಿ, ಬಸವರಾಜ ಗಂಟಿ, ಸುನೀಲ್‌ ಹೊನ್ನವರ್‌, ಡಾ| ಮೋಹನ್‌ ಭೋಮಾಜ್‌, ಡಾ| ಸಚಿನ್‌ ಶಿಂಧೆ, ವಿವೇಕ್‌ ಸೋಲಾಪುರಕರ್‌, ಪ್ರದೀಪ್‌ ಡವಳೆ, ಅಭಿಜಿತ್‌ ಪಾಟೀಲ್‌, ಸೇರಿದಂತೆ ಮಹಿಳಾ ವೈದ್ಯರು ಉಪಚಾರ ನೀಡಿದರು.

ಈ ವೇಳೆ ಶಿರಗುಪ್ಪಿ ಗ್ರಾಪಂ ಅಧ್ಯಕ್ಷೆ ಗೀತಾಂಜಲಿ, ಅಭಯಕುಮಾರ್‌ ಆಕಿವಾಟೆ, ವಿಜಯಕುಮಾರ್‌ ಅಕ್ಕಿವಾಟೆ, ಡಾ| ಜೀತೇಂದ್ರ ಖೋತ್‌, ಭೀಮು ಭೋಲೆ, ಭೀಮು ಆಕಿವಾಟೆ, ಬೊಮ್ಮನ ಚೌಗುಲೆ, ಸುರೇಶ ಚೌಗುಲೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.