ಆರೋಗ್ಯ ಗಮನಿಸಿ, ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವಿಸೀತು

Team Udayavani, Feb 19, 2022, 7:30 AM IST

daily-horoscope

ಮೇಷ: ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ  ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು  ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ  ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ.

ಕಟಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ  ತತ್ಪರತೆ. ಕುಟುಂಬದಲ್ಲಿ  ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ  ಆಸಕ್ತಿ. ಹಣಕಾಸಿನ ವಿಚಾರದಲ್ಲಿ  ಆತುರದ ನಿರ್ಧಾರದಿಂದ ನಷ್ಟ  ಸಂಭವ.  ವಾಹನ ಚಾಲನೆಯಲ್ಲಿ  ಜಾಗ್ರತೆ ಇರಲಿ.

ಸಿಂಹ: ಹಿರಿಯರಿಂದ ಸಂತೋಷ.  ಗೃಹ ವಾಹನಾದಿ ವಿಚಾರಗಳಲ್ಲಿ  ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ  ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ  ಆತುರದ ನಿರ್ಣಯದಿಂದ ನಷ್ಟ  ಸಂಭವಿಸೀತು.

ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ  ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ: ದಾಂಪತ್ಯದಲ್ಲಿ  ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ  ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಹೆಚ್ಚಿದ ಧನ ಲಾಭ. ಆಸ್ತಿ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ  ಗಮನಿಸಿ. ದೂರದ ವ್ಯವಹಾರಗಳಲ್ಲಿ  ಪರಾವಲಂಬನೆ ಅನಿವಾರ್ಯವಾದೀತು. ಧನಾರ್ಜನೆ ಯಲ್ಲಿ ಪ್ರಗತಿ. ಪಾರದರ್ಶಕತೆಗೆ ಆದ್ಯತೆ ನೀಡಿ.

ಧನು: ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಆಸ್ತಿ ವಿಚಾರದಲ್ಲಿ ಮುನ್ನಡೆ.

ಮಕರ: ಆರೋಗ್ಯ ವೃದ್ಧಿ. ಸಣ್ಣ  ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ  ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.

ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿ ದಂತೆ ಉತ್ತಮ ಪ್ರತಿಫ‌ಲ. ಅಧಿಕಾರ ಗೌರವಾದಿ ಪ್ರಾಪ್ತಿ. ಗುರುಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ದೂರ ಸಂಚಾರ ಸಂಭವ ಹಾಗೂ ಪರಿಶ್ರಮ. ಬಂಧುಮಿತ್ರರಿಂದ ಸಹಕಾರ.

ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಖಾತೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳಿಗೆ, ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಅಗತ್ಯ.

ಟಾಪ್ ನ್ಯೂಸ್

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

21

Horoscope: ಈ ರಾಶಿಯವರ ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ ಇರಲಿದೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.