ದೇಶ ಮುಖ್ಯವೋ, ಧ್ವಜ‌ ಮುಖ್ಯವೋ : ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

Team Udayavani, Feb 19, 2022, 7:35 PM IST

1-dd

ಬೆಂಗಳೂರು: ಒಬ್ಬ ಮಂತ್ರಿ ರಾಷ್ಟ್ರ ಧ್ವಜದ ಬಗ್ಗೆ ಈ ರೀತಿ ಮಾತನ್ನಾಡಿರುವುದು ಸರಿಯಲ್ಲ,ಆರ್‌ಎಸ್‌ಎಸ್ ಈ ರೀತಿಯ ಹೇಳಿಕೆ ಕೊಡುವಂತೆ ಮಾಡಿರಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ನೇತೃತ್ವ ಹಾಗೂ ಡಿ.ಕೆ ಶಿವಕುಮಾರ್ ಮಾರ್ಗದರ್ಶನದಲ್ಲಿ ಪಕ್ಷದ ಎಲ್ಲಾ ಶಾಸಕರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವ ಹೇಳಿಕೆ ನೀಡಿದ್ದಾರೆ. ರಾಜ್ಯ, ದೇಶದಲ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನ್ನಾಡುತ್ತಿದ್ದಾರೆ. ಇದು ಹೊಸದೇನು ಅಲ್ಲ ಬಿಡಿ ಎಂದರು.

ತ್ರಿವರ್ಣ ಧ್ವಜವನ್ನ ಎಲ್ಲರೂ ಒಪ್ಪಿಕೊಂಡಿದ್ದಾರೆ. ಅಂತಹ ಧ್ವಜಕ್ಕೆ ಅವಮಾನ ಮಾಡಿವ ರೀತಿಯಲ್ಲಿ ಮಾತನ್ನಾಡಿದ್ದಾರೆ ನಮ್ಮ‌ ಪಕ್ಷದ ಎಲ್ಲರೂ ರಾಜೀನಾಮೆ ಕೇಳುತ್ತಿದ್ದಾರೆ. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಾಯಿ, ನಾಲಗೆ ಇದೆ ಅಂತಾ ಹೇಳಿ ಯುವಕರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು ಎಂದರು.

ಹಿಜಾಬ್ ವಿವಾದ ನ್ಯಾಯಾಲಯದಲ್ಲಿ ಇದೆ, ವಕೀಲರು ವಾದ, ಪ್ರತಿವಾದ ಮಾಡುತ್ತಿದ್ದಾರೆ. ದೇಶ ಮುಖ್ಯವೋ ಧ್ವಜ‌ ಮುಖ್ಯವೋ ಎಂಬುದನ್ನ ತಿಳಿದುಕೊಳ್ಳಲಿ ಎಂದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.