ಹಿಂದೂಗಳ ರಕ್ಷಣೆ ನೀವು ಮಾಡುತ್ತೀರೋ, ನಾವೇ ಮಾಡಬೇಕಾ ? ಸರಕಾರಕ್ಕೆ ಸೂಲಿಬೆಲೆ ಪ್ರಶ್ನೆ

Team Udayavani, Feb 22, 2022, 1:47 PM IST

20chakravarthi

ಶಿವಮೊಗ್ಗ : ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ ಅಥವಾ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಗೃಹ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ..

ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆ ಯಾವತ್ತೂ ಶಾಂತವಾಗಿಲ್ಲ ಇಲ್ಲಿ ಮುಸ್ಲಿಂ ಸಂಘಟನೆಗಳು ಸದಾ ಸಕ್ರಿಯವಾಗಿರುತ್ತವೆ, ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಇದನ್ನು ತಡೆಯುವಲ್ಲಿ ಸರ್ಕಾರ ಹಾಗೂ ಇಂಟಲಿಜೆನ್ಸ್ ವಿಫಲವಾಗಿದೆ ಸರಕಾರ ಜನರ ಕಣ್ಣು ಒರೆಸುವ ಕೆಲಸ ಮಾಡುತ್ತಿದೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು .

ಜಿಲ್ಲೆಯಲ್ಲಿ ಈ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತಾಕಬೇಕಿದೆ. ಹತ್ಯೆಗೆ ಸಂಬಂಧಿಸಿ ಮೂರು ಜನರ ಬಂಧನವಾಗಿದ್ದು, ಇದರ ಹಿಂದೆ ಇರುವವರ ಮಟ್ಟ ಹಾಕಬೇಕಿದೆ.

ಇದನ್ನೂ ಓದಿ: ಬೆಂಗಳೂರು: ಪತ್ನಿ ಮತ್ತು ಅತ್ತೆಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಪೊಲೀಸರಿಗೆ ಶರಣಾದ!

ಜಿಲ್ಲೆಯಲ್ಲಿ ವಹಾಬೀಗಳ ಸಂಖ್ಯೆ ಹೆಚ್ಚಾಗುತ್ತಿದೆ, ಇದನ್ನು ಮಟ್ಟಹಾಕಬೇಕು ಎಂದರು.

ಇದು ಹೋಮ್ ಮಿನಿಸ್ಟರ್ ತವರು ಜಿಲ್ಲೆ, ಅವರಲ್ಲಿ ಕೇಳಿಕೊಳ್ಳುತ್ತೇನೆ, ಹಿಂದುಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ ಹೇಳಿ..ಅಕ್ಬರ್, ಬಾಬರ್ ನ ಕಾಲಕ್ಕೆ ನಾವು ತೆರಳುತ್ತಿದ್ದೇವೋ ಎಂದುಕೊಂಡಿದ್ದೇವೋ ಗೊತ್ತಿಲ್ಲ ಎಂದು ಸರಕಾರದ ವಿರುದ್ಧ ಕೆಂಡಾಮಂಡರಾದರು.

ಟಾಪ್ ನ್ಯೂಸ್

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.