ಮೂಲ ಸೌಲಭ್ಯ ಒದಗಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

Team Udayavani, Feb 23, 2022, 9:09 AM IST

1protest

ಚಿತ್ತಾಪುರ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಡಾ| ಬಿ.ಆರ್‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯದ ಹಾಸ್ಟೆಲ್‌ಗೆ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಗೇಟ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ನಡೆಸಿದರು.

ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಇಲ್ಲ. ಕೋಣೆಗಳಲ್ಲಿ ವಿದ್ಯುತ್‌ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ತೋಂದರೆ ಇದೆ. ಸಿಸಿ ಕ್ಯಾಮೆರಾಗಳಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲಕರವಾಗುವ ಪುಸ್ತಕಗಳನ್ನು ತರಿಸಿ ಎಂದು ಮನವಿ ಮಾಡದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಟ್ಯಾಂಕ್‌ ತೋಳೆದು ಒಂದು ವರ್ಷವೇ ಆಗಿದೆ ಅದೇ ನೀರಿನಲ್ಲಿ ಸ್ನಾನ ಮಾಡುತ್ತಿದ್ದೇವೆ. ಸಮಸ್ಯೆಗಳನ್ನು ಬಗೆಹರಿಸಿ ಎಂದು ಮೇಲಧಿಕಾರಿ ಬಳಿ ಹೋದರೆ ನಿಮ್ಮನ್ನು ವಸತಿ ನಿಲಯದಿಂದ ತೆಗೆದು ಹಾಕುತ್ತೇವೆ ಎಂದು ವಾರ್ಡನ್ ಭೀಮಾಶಂಕರ್‌ ದಂಡೆ ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಕೂಡಲೇ ವಸತಿ ನಿಲಯದ ವಾರ್ಡನ್‌ ಹಾಗೂ ಅಡುಗೆ ಮಾಡುವ ಸಿಬ್ಬಂದಿಯನ್ನು ಬದಲಿಸಬೇಕು. ವಸತಿ ನಿಲಯದಲ್ಲಿ ಬೇಕಾಗುವ ಪ್ರತಿಯೊಂದು ಮೂಲ ಸೌಲಭ್ಯ ಕಲ್ಪಿಸಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ನಿಲಯದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆಯಲ್ಲಿ ಅಯ್ಯಪ್ಪ, ದೇವಸುಂದರ, ರೋಹನ್‌, ಭೀಮರಾಯ, ಮಹಾದೇವ, ಚೇತನ್‌, ಮಲ್ಲಿಕಾರ್ಜುನ, ಶರಣಕುಮಾರ, ನರಸಯ್ನಾ, ಸಚಿನ್‌, ಯೋಗೇಶ, ಅಶೋಕ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.