ಮೇಸ್ತ್ರಿ ಮಗಳು ಎಸಿಎಫ್ ಗೆ ಆಯ್ಕೆ !


Team Udayavani, Feb 24, 2022, 6:05 AM IST

ಮೇಸ್ತ್ರಿ ಮಗಳು ಎಸಿಎಫ್ ಗೆ ಆಯ್ಕೆ !

ಕುಂದಾಪುರ: ಇಲ್ಲಿ ಉಪ ವಲಯ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ ಅವರು ಎಸಿಎಫ್ ಆಗಿ ಆಯ್ಕೆಯಾಗಿದ್ದಾರೆ.

ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿದ್ದು ಫಾರೆಸ್ಟ್ರಿ ವಿಭಾಗದಲ್ಲಿ ಹಸ್ತಾ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

2017-18ನೇ ಸಾಲಿನ ನೇಮಕಾತಿಗಾಗಿ 2018ರ ಸೆ. 5ರಂದು ಗ್ರೂಪ್‌ ಎ ವೃಂದದ 24 ಎಸಿಎಫ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಪುತ್ತೂರಿನ ಕುಂಬ್ರದ ಪುರಂದರ ಶೆಟ್ಟಿ-ವಾರಿಜಾ ಶೆಟ್ಟಿ ದಂಪತಿಯ ಪುತ್ರಿ ಹಸ್ತಾ ಶೆಟ್ಟಿ ಅವರು ಪ್ರಾಥಮಿಕ ಪ್ರೌಢಶಿಕ್ಷಣ ಪುತ್ತೂರಿನಲ್ಲಿ ಪಡೆದು ಪಿಯು ವಿದ್ಯಾಭ್ಯಾಸವನ್ನು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪಡೆದಿದ್ದರು. ಬಳಿಕ ಮಡಿಕೇರಿಯ ಪೊನ್ನಂಪೇಟೆಯ ಕಾಲೇಜಿನಲ್ಲಿ 4 ವರ್ಷಗಳ ಫಾರೆಸ್ಟ್ರಿ ಡಿಗ್ರಿಯನ್ನು ಪೂರೈಸಿ 2019ರಲ್ಲಿ ಕುಂದಾಪುರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾಗಿ ನೇಮಕವಾಗಿದ್ದರು.

ಕರ್ತವ್ಯದಲ್ಲಿದ್ದುಕೊಂಡೇ ಎಸಿಎಫ್ ಪರೀಕ್ಷೆಗಾಗಿ ಹೆಚ್ಚಿನ ವ್ಯಾಸಂಗ ಮಾಡಿ, ಪರೀಕ್ಷೆ ಬರೆದಿದ್ದರು. ಅವರ ತಂದೆ ಪುರಂದರ ಶೆಟ್ಟಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಈಗ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಎರಡು ವರ್ಷಗಳ ತರಬೇತಿಯ ಬಳಿಕ ಹಸ್ತಾ ಅವರು ಎಸಿಎಫ್ ಆಗಿ ನಿಯೋಜನೆಗೊಳ್ಳಲಿದ್ದಾರೆ.

 

 

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.