ಉಕ್ರೇನ್‌ ಕೈಬಿಟ್ಟ ನ್ಯಾಟೋ

ನಾವೀಗ ಏಕಾಂಗಿ. ಇಡೀ ಜಗತ್ತಿನಲ್ಲಿ ಯಾರೂ ನಮ್ಮ ಬೆಂಬಲಕ್ಕೆ ಬರಲಿಲ್ಲ.

Team Udayavani, Feb 26, 2022, 7:35 AM IST

ಉಕ್ರೇನ್‌ ಕೈಬಿಟ್ಟ ನ್ಯಾಟೋ

ಇದು ಉಕ್ರೇನ್‌ ಅಧ್ಯಕ್ಷ ವೋಲೋಡಿಮಿರ್‌ ಝೇಲೆನ್‌ಸ್ಕಿ ಅವರ ಅಳಲು. ವಿಶೇಷವೆಂದರೆ, 30 ವರ್ಷಗಳ ಹಿಂದೆ ಇದೇ ಉಕ್ರೇನ್‌, ಅಮೆರಿಕ, ಇಂಗ್ಲೆಂಡ್‌ ಮತ್ತು ರಷ್ಯಾವನ್ನು ನಂಬಿ ತನ್ನ ಬಳಿ ಇದ್ದ ಎಲ್ಲಾ ಅಣ್ವಸ್ತ್ರಗಳನ್ನು ತ್ಯಜಿಸಿತ್ತು. ಅಂದು ಬುಡಾಫೆಸ್ಟ್‌ನಲ್ಲಿ ಒಪ್ಪಂದವಾಗಿದ್ದು, ಅಮೆರಿಕ, ಇಂಗ್ಲೆಂಡ್‌ ಮತ್ತು ರಷ್ಯಾ ದೇಶಗಳು ಸಹಿ ಹಾಕಿದ್ದವು. ನೆರೆಹೊರೆಯಲ್ಲಿರುವ ನಾಟೋ ಗುಂಪಿನ ದೇಶಗಳೂ ಉಕ್ರೇನ್‌ ಬೆಂಬಲಕ್ಕೆ ಬರಲೇ ಇಲ್ಲ.

ಆದರೆ, ಈಗ ಎಲ್ಲವೂ ಬದಲಾಗಿದೆ. 2014ರಲ್ಲೇ ರಷ್ಯಾ, ಉಕ್ರೇನ್‌ಗೆ ತಾನು ಕೊಟ್ಟಿದ್ದ ಮಾತನ್ನು ಮುರಿದುಕೊಂಡಿದೆ. ಈಗ ರಷ್ಯಾ ಯುದ್ಧ ಸಾರಿದ ಮೇಲೆ ಅಮೆರಿಕ, ಇಂಗ್ಲೆಂಡ್‌ ದೇಶಗಳು ಉಕ್ರೇನ್‌ ಸಹಾಯಕ್ಕೆ ಬಂದಿಲ್ಲ. ಇದಕ್ಕೆ ಬದಲಾಗಿ ರಷ್ಯಾ ಮೇಲೆ ದಿಗ್ಬಂಧನದಂಥ ಕ್ರಮ ಜರುಗಿಸುತ್ತಿವೆಯೇ ಹೊರತು, ಉಕ್ರೇನ್‌ ಸಹಾಯಕ್ಕಾಗಿ ಸೇನೆ ಅಥವಾ ಶಸ್ತ್ರಾಸ್ತ್ರ ಒದಗಿಸುವ ಕೆಲಸ ಮಾಡಿಲ್ಲ.

ಹೀಗಾಗಿಯೇ ಉಕ್ರೇನ್‌ ಅಧ್ಯಕ್ಷರು, ಶುಕ್ರವಾರ ಜಗತ್ತಿನಲ್ಲಿ ನಾವೀಗ ಒಂಟಿಯಾಗಿದ್ದೇವೆ ಎಂದಿದ್ದು. ಇಡೀ ವಿವಾದ ಆರಂಭವಾಗಿದ್ದೇ ಉಕ್ರೇನ್‌, ನ್ಯಾಟೋಗೆ ಸೇರುವ ವಿಚಾರದಿಂದಾಗಿ. ಆರಂಭದಿಂದಲೂ ಉಕ್ರೇನ್‌ ಬೆನ್ನಿಗೆ ನಿಂತಿದ್ದ ನ್ಯಾಟೋ ದೇಶಗಳು, ಈಗ ದಿಢೀರನೇ ಸುಮ್ಮನಾಗಿವೆ. ಕಡೇ ಪಕ್ಷ ಉಕ್ರೇನ್‌ಗೆ ಸೇನಾ ಸಹಾಯವನ್ನಾದರೂ ಮಾಡಬಹುದಿತ್ತು. ಅದನ್ನೂ ಮಾಡಿಲ್ಲ. ಒಂದು ವೇಳೆ ಉಕ್ರೇನ್‌ ತನ್ನಲ್ಲಿದ್ದ ಅಣ್ವಸ್ತ್ರಗಳನ್ನು ಕಳೆದುಕೊಳ್ಳದಿದ್ದರೆ, ಇಂದು ರಷ್ಯಾ ದಾಳಿ ಮಾಡುವ ಪರಿಸ್ಥಿತಿಯೇ ಉದ್ಭವಿಸುತ್ತಿರಲಿಲ್ಲ.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.