ಉಕ್ರೇನ್ ನ ಬಂಕರ್ ನಲ್ಲಿ ವಾಸವಿರುವ ನಾವಲಗಿ ಗ್ರಾಮದ ಯುವಕ ಕಿರಣ ಸವದಿ

Team Udayavani, Feb 25, 2022, 9:16 PM IST

ಉಕ್ರೇನ್ ನ ಬಂಕರ್ ನಲ್ಲಿ ವಾಸವಿರುವ ನಾವಲಗಿ ಗ್ರಾಮದ ಯುವಕ ಕಿರಣ ಸವದಿ

ರಬಕವಿ-ಬನಹಟ್ಟಿ: ಉಕ್ರೇನ್ ನ ಓಲೆಸ್ಕಿವಿಸ್ಕಾ ನಗರದಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿರುವು ತಾಲ್ಲೂಕಿನ ನಾವಲಗಿ ಗ್ರಾಮದ ಕಿರಣ ಸವದಿ ಸದ್ಯ ಅಲ್ಲಿಯ ಹಾಸ್ಟೆಲ್ ಕೆಳಗಡೆ ಇರುವ ಬಂಕರ್ ನಲ್ಲಿ ವಾಸವಾಗಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಮಧ್ಯಹ್ನ 3 ಗಂಟೆಯ ಸುಮಾರಿಗೆ ತಾವು ಇರುವ ಹಾಸ್ಟೆಲ್‌ನಿಂದ ಐದಾರು ಕಿ.ಮೀ. ದೂರದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಈ ಕುರಿತು ಬಹುದೊಡ್ಡ ಸದ್ದು ಕೇಳಿ ಬಂದಿತು. ಇಲ್ಲಿರುವ ಅಂದಾಜು ಇನ್ನೂರರಷ್ಟು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ ಎಂದು ಪತ್ರಿಕೆಗೆ ತಿಳಿಸಿದರು.

ಮಧ್ಯಾಹ್ನ ಹಾಸ್ಟೆಲ್ ಗೆ ತೆರಳಿ ಐದು ಹತ್ತು ನಿಮಿಷಗಳಲ್ಲಿ ಊಟ ಮಾಡಿ ಮತ್ತೆ ಬಂಕರ್‌ನಲ್ಲಿ ಇರಬೇಕಾಗಿದೆ. ಆಹಾರ ಮತ್ತು ನೀರು ಕಡಿಮೆಯಾಗುತ್ತಿದೆ. ಇಲ್ಲಿ ಕೆಲವರಿಗೆ ಮಾತ್ರ ಮಲಗಲು ಅವಕಾಶವಿದ್ದು, ಕುಳಿತುಕೊಳ್ಳಲು ಮಾತ್ರ ಅವಕಾಶವಿದೆ.

ಭಾರತೀಯ ರಾಯಭಾರಿಗಳ ಜೊತೆಗೆ ಸಂಪರ್ಕದಲ್ಲಿದ್ದು, ಅವರೆ ವಾಟ್ಸಪ್ ಗ್ರೂಪ್ ಮಾಡಿದ್ದಾರೆ. ಅವುಗಳ ಮೂಲಕ ಮಾಹಿತಿಯನ್ನು ಕಳಹಿಸುತ್ತಿದ್ದಾರೆ. ಭಾರತಕ್ಕೆ ಮರಳುವ ಬಗ್ಗೆ ಯಾವುದೆ ಮಾಹಿತಿ ದೊರೆತಿಲ್ಲ. ಇಲ್ಲಿರುವ ಎಲ್ಲರೂ ಭಯದಲ್ಲಿ ಇದ್ದಾರೆ ಎಂದು ಕಿರಣ ಸವದಿ ಪತ್ರಿಕೆಗೆ ತಿಳಿಸಿದರು.

ಕಿರಣ ಸವದಿಯವರ ಜೊತೆಗೆ ತುಮಕೂರಿನ ನಂದಿನಿ, ಉದಿತ ಮತ್ತು ಯಶಸ್ವಿನಿ ಕೂಡಾ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ : ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರನ್ನು ಏರ್‌ಲಿಫ್ಟ್‌ ಮಾಡಿ : ಸರಕಾರಕ್ಕೆ HDK ಮನವಿ

ಟಾಪ್ ನ್ಯೂಸ್

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.