ಅತ್ತ ದರಿ, ಇತ್ತ ಪುಲಿ.. ಹೀಗಿದೆ ಉಕ್ರೇನ್‌ ಪರಿಸ್ಥಿತಿ

ಗಡಿ ಪ್ರಾಂತ್ಯಗಳಲ್ಲಿ ಹೊರ ರಾಷ್ಟ್ರಗಳ ದಾಳಿ; ದೇಶದೊಳಗೆ ನಿಲ್ಲದ ಕೋವಿಡ್‌ ಹಾವಳಿ

Team Udayavani, Feb 27, 2022, 7:55 AM IST

ಅತ್ತ ದರಿ, ಇತ್ತ ಪುಲಿ.. ಹೀಗಿದೆ ಉಕ್ರೇನ್‌ ಪರಿಸ್ಥಿತಿ

ಕೀವ್‌: ಒಂದು ಕಡೆ, ದೇಶದ ಗಡಿ ಪ್ರಾಂತ್ಯಗಳಲ್ಲಿನ ನಗರಗಳ ಮೇಲೆ ರಷ್ಯಾ ಪಡೆಗಳಿಂದ ದಾಳಿ… ಮತ್ತೊಂದು ಕಡೆ, ದೇಶದಲ್ಲಿ ಕೊರೊನಾ ಸೋಂಕು ಹಾಗೂ ಆರೋಗ್ಯ ಕ್ಷೇತ್ರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸವಾಲುಗಳು. ಹೀಗೆ, ಉಕ್ರೇನ್‌ ರಾಷ್ಟ್ರದ ಪರಿಸ್ಥಿತಿ, ಅತ್ತ ದರಿ, ಇತ್ತ ಪುಲಿ ಎಂಬಂತಾಗಿದೆ.

ಯುದ್ಧ ಶುರುವಾದಾಗ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಅದನ್ನು ನಿಭಾಯಿಸುವುದೇ ಕಷ್ಟಕರ ಎಂಬಂತಾಗಿತ್ತು. ಈಗ ದಿಢೀರನೆ ಯುದ್ಧ ಪ್ರತ್ಯಕ್ಷವಾಗಿದೆ. ಫೆ. 24ರಂದು ರಷ್ಯಾ ದಾಳಿ ಆರಂಭಿಸಿತು. ಏಳು ದಿನಗಳ ಮುಂದೆ, ಉಕ್ರೇನ್‌ನಲ್ಲಿ ಕೊರೊನಾ ಸಾವಿನ ಸಂಖ್ಯೆ 26,740ರಷ್ಟಿತ್ತು. ಕೇವಲ 4.4 ಕೋಟಿ ಜನಸಂಖ್ಯೆಯಿರುವ ಉಕ್ರೇನ್‌ ರಾಷ್ಟಕ್ಕೆ ಇದು ದೊಡ್ಡ ಸಂಖ್ಯೆ.

ಇನ್ನು, ಲಸಿಕೆ ವಿಚಾರಕ್ಕೆ ಬರುವುದಾದರೆ, ದೇಶದ ಶೇ. 35.6ರಷ್ಟು ಜನರಿಗೆ ಕೊರೊನಾ ಲಸಿಕೆಯ ಮೊದಲ ಡೋಸ್‌ ನೀಡಲಾಗಿದೆ. ಎರಡನೇ ಡೋಸ್‌ ಪಡೆದವರ ಪ್ರಮಾಣ ಶೇ. 34.3ರಷ್ಟಿದೆ. ಬೂಸ್ಟರ್‌ ಡೋಸ್‌ ಪಡೆದವರ ಪ್ರಮಾಣ ಶೇ. 1.6ರಷ್ಟಿದೆ.

ಇನ್ನು, ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಹೆಚ್ಚಾಗಿರುವ ದೇಶಗಳಲ್ಲಿ ಉಕ್ರೇನ್‌ ಕೂಡ ಒಂದು. ಉಕ್ರೇನ್‌ ವಿರೋಧಿ ಬಂಡುಕೋರರ ಹಿಡಿತದಲ್ಲಿದ್ದ ಡೊನೆಟ್ಸ್‌ ಹಾಗೂ ಲುಹಾನ್ಸ್ಕ್ ಗಳಲ್ಲಿಯೂ ಸಾವಿನ ಸಂಖ್ಯೆ ಅಧಿಕವಾಗಿತ್ತು.

ಹೀಗಾಗಿ, ಕೊರೊನಾ ನಿಯಂತ್ರಿಸು ಹೈರಾಣಾಗಿದ್ದ ಉಕ್ರೇನ್‌ನ ತನ್ನ ಬಜೆಟ್‌ನಲ್ಲಿ ಗಣನೀಯ ಮೊತ್ತವನ್ನು ಆರೋಗ್ಯ ಇಲಾಖೆಗೆ ನೀಡುತ್ತಿತ್ತು. ಆದರೆ, ಅದರ ಜೊತೆಯಲ್ಲೇ ಈವರೆಗೆ 137 ಉಕ್ರೇನಿಯನ್ನರು ಜೀವ ತೆತ್ತಿದ್ದಾರೆ. ಯುದ್ಧ ಮುಂದುವರಿದಂತೆಲ್ಲಾ ಸಾವಿನ ಸಂಖ್ಯೆಯೂ ಹೆಚ್ಚಾಗಲಿದೆ.

ಟಾಪ್ ನ್ಯೂಸ್

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.