ಮಾಸ್ಕೊ ವುಶು: ಸ್ವರ್ಣ ಪದಕ ಗೆದ್ದ ಸದಿಯಾ ತಾರಿಖ್
Team Udayavani, Feb 27, 2022, 7:40 AM IST
ಹೊಸದಿಲ್ಲಿ: ಭಾರತದ ಸದಿಯಾ ತಾರಿಖ್ “ಮಾಸ್ಕೊ ವುಶು ಸ್ಟಾರ್ ಚಾಂಪಿಯನ್ಶಿಪ್’ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.
ರಷ್ಯಾ ರಾಜಧಾನಿಯಲ್ಲಿ ನಡೆಯುತ್ತಿರುವ ಈ ಕೂಟದಲ್ಲಿ ಅವರು ಸ್ಥಳೀಯ ಆಟಗಾರ್ತಿಯೊಬ್ಬರನ್ನು ಪರಾ ಭವಗೊಳಿಸಿದರು.
ಶ್ರೀನಗರದವರಾದ ಸದಿಯಾ ತಾರಿಖ್ ರಾಷ್ಟ್ರೀಯ ಜೂನಿಯರ್ ವುಶು ಸ್ಪರ್ಧೆಯಲ್ಲಿ ಎರಡು ಸಲ ಚಿನ್ನದ ಪದಕ ಗೆದ್ದ ಸಾಧಕಿ.
ಈಕೆಯ ತಂದೆ ತಾರಿಖ್ ಲೋನ್ “ಇಂಡಿಯಾ ಟುಡೇ’ಯ ಶ್ರೀನಗರ ವಿಭಾಗದ ಕ್ಯಾಮರಾಮನ್ ಆಗಿದ್ದು, ಮಗಳ ಸಾಧನೆ ನಿರೀಕ್ಷಿತ ಎಂದು ಪ್ರತಿಕ್ರಿಯಿಸಿದ್ದಾರೆ. ಅಥೇನ್ಸ್ ಒಲಿಂಪಿಕ್ಸ್ ಪದಕ ವಿಜೇತ ಸಾಧಕ, ಮಾಜಿ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಠೊಡ್ ಸದಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಾಸ್ಕೊ ಕೂಟದಲ್ಲಿ ಭಾರತದ ಜೂನಿಯರ್ ಮತ್ತು ಸೀನಿಯರ್ ತಂಡಗಳು ಪಾಲ್ಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ