ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನಿಂದ ತಾಯಿಯ ಹತ್ಯೆ


Team Udayavani, Feb 27, 2022, 9:13 AM IST

benglore

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ತಳ್ಳಿ ಕೊಂದಿರುವ ಘಟನೆ ಮಾರತ್ತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ದೇವರಜೀವನಹಳ್ಳಿಯ ಜೋಪಡಿಯಲ್ಲಿ ವಾಸವಾಗಿದ್ದ ಯಮನಮ್ಮ(70) ಕೊಲೆಯಾದ ಮಹಿಳೆ.

ಈ ಸಂಬಂಧ ಆಕೆಯ ಪುತ್ರ ಅಂಬರೀಶ್‌(35) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಅಂಬರೀಶ್‌ ಕೂಲಿ ಕೆಲಸ ಮಾಡಿಕೊಂಡಿದ್ದು, ಜತೆಗೆ ವಿಪರೀತ ಮದ್ಯ ವ್ಯಸನಿಯಾಗಿದ್ದಾನೆ. ಈ ಮಧ್ಯೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮತ್ತೂಂದೆಡೆ ಪುತ್ರ ಸರಿಯಾಗಿ ನೋಡಿಕೊಳ್ಳದರಿಂದ ತಾಯಿ ಯಮನಮ್ಮ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದರು.

ನಿತ್ಯ ಒಂದಿಲ್ಲೊಂದು ವಿಚಾರಕ್ಕೆ ತಾಯಿ ಜತೆ ಜಗಳ ಮಾಡುತ್ತಿದ್ದ. ಶನಿ ವಾರ ಕೂಡ ಭಿಕ್ಷೆ ಬೇಡಿ ಮನೆಗೆ ಬಂದ ಯಮನಮ್ಮ ಜತೆ ಆರೋಪಿ ವಾಗ್ವಾದ ನಡೆಸಿ, ಕುಡಿಯಲು ಹಣ ಕೊಡುವಂತೆ ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ ಆಕೆ ಮೇಲೆ ಹಲ್ಲೆ ನಡೆಸಿ ದ್ದಾನೆ. ಬಳಿಕ ಜೋಪಡಿಯಿಂದ ಹೊರಕಡೆ ಕರೆತಂದು ಜಗಳವಾಡಿ ಜೋರಾಗಿ ತಳ್ಳಿದ್ದು,

ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಯಮನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಮಾರತ್ತಹಳ್ಳಿ ಪೊಲೀಸರು ಮದ್ಯದ ಅಮಲಿನಲ್ಲಿ ಬಿದ್ದಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣ ಮಾರತ್ತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.