ಜಿ.ಪಂ.-ತಾ.ಪಂ. ಚುನಾವಣೆ ಬಗ್ಗೆ ಹೇಳಲಾಗದು: ಸಚಿವ ಈಶ್ವರಪ್ಪ


Team Udayavani, Feb 28, 2022, 6:45 AM IST

Eshwarappaಜಿ.ಪಂ.-ತಾ.ಪಂ. ಚುನಾವಣೆ ಬಗ್ಗೆ ಹೇಳಲಾಗದು: ಸಚಿವ ಈಶ್ವರಪ್ಪ

ಕಲಬುರಗಿ: ಜಿ.ಪಂ., ತಾ.ಪಂ. ಚುನಾವಣೆ ಯನ್ನು ಒಬಿಸಿ ಮೀಸಲಾತಿ ಇಲ್ಲದೇ ನಡೆಸಬಾರದು ಎನ್ನುವ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ. ಆದರೆ ಯಾವಾಗ ಚುನಾವಣೆ ನಡೆಯುತ್ತದೆ ಎನ್ನುವುದನ್ನು ಈಗಲೇ ಹೇಳಲಿಕ್ಕೆ ಆಗದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಪಂ., ತಾ.ಪಂ. ಚುನಾವಣೆ ಸಂಬಂಧ ಈಗಾಗಲೇ ಹಲವು ಸುತ್ತು ಚರ್ಚಿಸಲಾಗಿದೆ. ಆದರೆ ಚುನಾವಣೆ ಇಂತಹದ್ದೇ ನಿರ್ದಿಷ್ಟ ಸಮಯದಲ್ಲಿ ನಡೆಯಬಹುದು ಎನ್ನುವುದು ತಿಳಿಯುತ್ತಿಲ್ಲ.

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್‌ನವರಿಗೆ ಏನು ಮಾಡಬೇಕು ಎನ್ನುವುದೇ ತಿಳಿಯುತ್ತಿಲ್ಲ. ಅವರದ್ದೇ ಸರಕಾರ ಇದ್ದಾಗ ಯೋಜನೆ ಏಕೆ ಜಾರಿ ಮಾಡಲಿಲ್ಲ.

ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್‌ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ರಾಜ್ಯದಲ್ಲಿ ಹಿಜಾಬ್‌, ಹಿಂದೂ-ಮುಸ್ಲಿಂ ಗಲಾಟೆ ಆಗಲು ಕಾಂಗ್ರೆಸ್‌ ಕಾರಣ. ಹಿಂದೂ- ಮುಸ್ಲಿಂ ದೂರ ದೂರವಾಗಬೇಕು ಎನ್ನುವ ನಿಟ್ಟಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ.

ಮುಸ್ಲಿಂ ಮತ ಬ್ಯಾಂಕ್‌ಗಾಗಿ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ಜಾತಿಗಳನ್ನು ಒಡೆದು ಅ ಧಿಕಾರ ಕಳೆದು ಕೊಂಡಿದೆ. ಇದೀಗ ಹಿಂದೂ-ಮುಸ್ಲಿಂ ವಿವಾದ ಹೆಚ್ಚಿಸಿ, ರಾಜ್ಯದಲ್ಲಿ ಕಾಂಗ್ರೆಸ್‌ ನಿರ್ನಾಮ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.