ಆಸ್ತಿ ತನಿಖೆಗೆ ಸಿ.ಎಂ.ಇಬ್ರಾಹಿಂಗೆ ಸವಾಲು ಹಾಕಿದ ವಿ.ಎಸ್. ಉಗ್ರಪ್ಪ

Team Udayavani, Mar 1, 2022, 3:26 PM IST

v s ugrappa challenges cm ibrahim for property investigation

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಈವರೆಗೆ ಗಳಿಸಿರುವ ಆಸ್ತಿಯ ತನಿಖೆಗೆ ಸಿದ್ದವಿದ್ದಾರಾ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್. ಉಗ್ರಪ್ಪ ಸವಾಲು ಹಾಕಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವೆಂಕಟಮ್ಮನ ಹಳ್ಳಿಯಿಂದ ಪಾರ್ಲಿಮೆಂಟ್ ವರೆಗೆ ಹಾರಿಕೊಂಡು ಹೋದವನಲ್ಲ. ತೆವಳಿಕೊಂಡು ಹೋದವನು. ನಾನು ನನ್ನ ಆಸ್ತಿಯ ತನಿಖೆಗೆ ಸಿದ್ದ, ಆದರೆ ಇಬ್ರಾಹಿಂ ಸಿದ್ದವೇ ಎಂದು ಪ್ರಶ್ನಿಸಿದರು.

ನಾನು ಅವರ ವಕೀಲನಾಗಿ ಕೆಲವಾರು ಕೇಸ್ ಗೆದ್ದುಕೊಟ್ಟಿರುವೆ. ಅವುಗಳ ಬಗ್ಗೆ ಹೇಳಲಿಕ್ಕೆ ಹೋಗುವುದಿಲ್ಲ. ವಕೀಲರಿಗೆ ಏಕ ವಚನದಲ್ಲಿ ಮಾತನಾಡುವುದು ಸರಿ ಅಲ್ಲ. ಇಬ್ರಾಹಿಂ ಅವರಿಗೆ ಪರಿಷತ್ ಸದಸ್ಯರಾಗಿ ಮಾಡಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಪಕ್ಷಕ್ಕೆ ಬದ್ದವಾಗಿರಬೇಕು. ಅವರೇ ಹೇಳುವಂತೆ ನಾಯಿನಿಷ್ಠೆ ಹೊಂದಿರಬೇಕು ಎಂದು ತಾಕೀತು ಮಾಡಿದರು.

ಇದನ್ನೂ ಓದಿ:ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿದ್ದು ಕಾಂಗ್ರೆಸ್‌

ಸಿ.ಎಂ. ಇಬ್ರಾಹಿಂ ನನ್ನ ಬಗ್ಗೆ ಮಾತನಾಡಿದ್ದಕ್ಕೆ ನಾನೂ ಮಾತನಾಡಬೇಕಾಯಿತು. ಇಬ್ರಾಹಿಂ ಯಾಕೆ ನನ್ನ ಹೆಸರು ಪ್ರಸ್ತಾಪ ಮಾಡಿದರೋ ಗೊತ್ತಿಲ್ಲ. ಈಗಲೂ ಅನೇಕರು ಇಬ್ರಾಹಿಂ ಅವರ ಆಸ್ತಿಗಳ ದಾಖಲೆ ತಂದು ಕೊಡುತ್ತಿದ್ದಾರೆ. ನಾನು ಅವುಗಳ ಮುಟ್ಟುತ್ತಿಲ್ಲ. ಮಾತನಾಡಲಿಕ್ಕೂ ಹೋಗುವುದಿಲ್ಲ. ರಾಜಕಾರಣಿಗಳಿಗೂ ನಿಷ್ಠೆ, ಬದ್ಧತೆ ಇರಬೇಕು. ‌ಇಬ್ರಾಹಿಂ ಅವರಂತೆ ಮನ ಬಂದಂತೆ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.