ಎಚ್-1ಬಿ ವೀಸಾಕ್ಕೆ ಭರಪೂರ ಅರ್ಜಿ
Team Udayavani, Mar 2, 2022, 6:25 AM IST
ವಾಷಿಂಗ್ಟನ್: ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಎಚ್-1ಬಿ ವೀಸಾ ಪಡೆಯಲು ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ.
2022ಕ್ಕೆ ಸಂಬಂಧಿಸಿದಂತೆ 65 ಸಾವಿರ ವೀಸಾಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಅಮೆರಿಕದ ವಲಸೆ ಮತ್ತು ಪೌರತ್ವ ಸೇವೆಗಳ (ಯುಎಸ್ಸಿಐಎಸ್) ವಿಭಾಗ ಮಂಗಳವಾರ ತಿಳಿಸಿದೆ.
ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ ಸಿಗಲು ಈ ವೀಸಾ ಅಗತ್ಯವಾಗುತ್ತದೆ.
ಇದನ್ನೂ ಓದಿ:ಫೇಸ್ಬುಕ್ನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬಂಧನ
ಕನಿಷ್ಠವೆಂದರೆ 20 ಸಾವಿರ ಎಚ್-1ಬಿ ವೀಸಾ ನೀಡಲು ಅವಕಾಶ ಇದ್ದು, ಪ್ರಸಕ್ತ ವರ್ಷಕ್ಕೆ ಸಂಬಂಧಿಸಿದಂತೆ ಗರಿಷ್ಠ 65 ಸಾವಿರ ವೀಸಾಗಳನ್ನು ನೀಡಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…