ಕನ್ನಡಿಗ ನವೀನ್‌ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ

Team Udayavani, Mar 3, 2022, 4:57 PM IST

davanagere news

ದಾವಣಗೆರೆ: ಉಕ್ರೇನ್‌ನ ಖಾರ್ಕಿವ್‌ನಲ್ಲಿಮೃತಪಟ್ಟಿರುವ ಕನ್ನಡಿಗ ನವೀನ್‌ ಸಾವಿಗೆ ಪ್ರಧಾನಿನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇನೇರ ಹೊಣೆ ಎಂದು ಯುವ ಕಾಂಗ್ರೆಸ್‌ನರಾಷ್ಟ್ರೀಯ ವಕ್ತಾರ ಎಚ್‌.ಜೆ. ಮೈನುದೀªನ್‌ಆರೋಪಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನುಸರಿಸುತ್ತಿರುವವಿದೇಶಾಂಗ ನೀತಿ ಮತ್ತು ಉಕ್ರೇನ್‌ನಲ್ಲಿನಭಾರತೀಯರನ್ನು ಸುರಕ್ಷಿತವಾಗಿ ಕರೆತರುವಲ್ಲಿವೈಫಲ್ಯದ ಪರಿಣಾಮ ನವೀನ್‌ ಸಾವುಕಾಣಬೇಕಾಯಿತು. ಆದ್ದರಿಂದ ನವೀನ್‌ಸಾವಿಗೆ ಮೋದಿಯವರೇ ನೇರ ಕಾರಣ ಎಂದುದೂರಿದರು.ಉಕ್ರೇನ್‌ ಮತ್ತು ರಷ್ಯಾ ನಡುವೆ ಯುದ್ಧದವಾತಾವರಣ ನಿರ್ಮಾಣವಾಗುತ್ತಿದ್ದಂತೆಯೇಅನೇಕ ದೇಶಗಳು ಉಕ್ರೇನ್‌ನಲ್ಲಿದ್ದ ತಮ್ಮದೇಶದ ಪ್ರಜೆಗಳನ್ನು ಕರೆತರುವ ಕೆಲಸ ಪ್ರಾರಂಭಿಸಿದರು.

ಆದರೆ ವಿಶ್ವ ಗುರು, ಜಗತ್ತುಮೆಚ್ಚಿದ ನಾಯಕ, 56 ಇಂಚಿನ ಮೋದಿಯವರನೇತೃತ್ವದ ಸರ್ಕಾರ ಸರಿಯಾದ ರೂಪುರೇಷೆಸಿದ್ಧಪಡಿಸಲೇ ಇಲ್ಲ. ಹಾಗಾಗಿ 20 ಸಾವಿರಕ್ಕೂಹೆಚ್ಚು ವಿದ್ಯಾರ್ಥಿಗಳು ಯುದ್ಧಪೀಡಿತಉಕ್ರೇನ್‌ನಲ್ಲಿ ಸಿಲುಕಿಕೊಳ್ಳುವಂತಾಯಿತು.ನವೀನ್‌ ಎಂಬ ವೈದ್ಯಕೀಯ ವಿದ್ಯಾರ್ಥಿಯನ್ನುಕಳೆದುಕೊಳ್ಳಬೇಕಾಯಿತು ಎಂದು ಬೇಸರವ್ಯಕ್ತಪಡಿಸಿದರು. ಉಕ್ರೇನ್‌ನಲ್ಲಿ ಗಡಿಭಾಗದಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿಕರೆತಂದಿರುವುದನ್ನು ಸ್ವಾಗತಿಸುತ್ತೇವೆ. ಕೆಲವರನ್ನುಕರೆತಂದು ಪ್ರಚಾರ ಪಡೆದುಕೊಳ್ಳುವುದನ್ನುಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಬೇಕು.ಅಲ್ಲಿನ ಕನ್ನಡಿಗರು ಒಳಗೊಂಡಂತೆ ಎಲ್ಲಭಾರತೀಯರನ್ನು ಸುರಕ್ಷಿತವಾಗಿ ಕರೆತರಬೇಕುಎಂದು ಒತ್ತಾಯಿಸಿದರು.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ನವೀನ್‌ನನ್ನು ಸುರಕ್ಷಿತವಾಗಿ ಕರೆತರುವಂತೆ ನವೀನ್‌ ತಂದೆಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆಹೋಗಿ ಮೂರು ಗಂಟೆ ಕಾದಿದ್ದಾರೆ. ಆದರೆಜೋಶಿಯವರು ಉಕ್ರೇನ್‌ನಲ್ಲಿನ ಭಾರತೀಯವೈದ್ಯಕೀಯ ವಿದ್ಯಾರ್ಥಿಗಳು ನೀಟ್‌ ಪರೀಕ್ಷೆಯಲ್ಲಿತೇರ್ಗಡೆ ಆಗುವುದಿಲ್ಲ ಎಂಬ ಹೇಳಿಕೆನೀಡಿರುವುದು ಖಂಡನೀಯ.

ಕೃಷಿಕರಾಗಿರುವನವೀನ್‌ ತಂದೆ ತಮ್ಮ ಮಗನ ವಿದ್ಯಾಭ್ಯಾಸಕ್ಕಾಗಿ30 ಲಕ್ಷ ರೂ. ಖರ್ಚು ಮಾಡಿದ್ದಾರೆ. ಸರ್ಕಾರಗಳುನವೀನ್‌ ಕುಟುಂಬಕ್ಕೆ ತಕ್ಷಣವೇ 2 ಕೋಟಿರೂಪಾಯಿ ಪರಿಹಾರ ನೀಡಬೇಕು ಎಂದರು.ರಾಜ್ಯ ವಕ್ತಾರ ಚಿರಂಜೀವಿ, ಜಿಲ್ಲಾ ಯುವಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ವಾಜೀದ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.