ಸಲ್ಮಾನ್ ಖಾನ್ ಜತೆಗಿನ ವೈರಲ್ ಫೋಟೋ: ಮೌನ ಮುರಿದ ಸೋನಾಕ್ಷಿ ಸಿನ್ಹಾ
Team Udayavani, Mar 5, 2022, 12:53 PM IST
ಮುಂಬಯಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಜತೆಗಿನ ಫೋಟೋ ಶಾಪ್ ಮಾಡಿದ ಮದುವೆಯ ವೈರಲ್ ಫೋಟೋ ಕುರಿತು ಸೋನಾಕ್ಷಿ ಸಿನ್ಹಾ ಮೌನ ಮುರಿದಿದ್ದಾರೆ.
ಇತ್ತೀಚೆಗೆ ಸಲ್ಮಾನ್ ಖಾನ್ ಮತ್ತು ಸೋನಾಕ್ಷಿ ಸಿನ್ಹಾ ರಹಸ್ಯವಾಗಿ ಮದುವೆಯಾಗುತ್ತಿದ್ದಾರೆ ಎಂದು ಫೋಟೋವೊಂದು ವೈರಲ್ ಆಗಿತ್ತು. ಅದು ಸ್ಪಷ್ಟವಾಗಿ ನಕಲಿ ಮತ್ತು ಹೆಚ್ಚು ಫೋಟೋಶಾಪ್ ಮಾಡಲಾಗಿದೆ ಎಂದು ಇಂಟರ್ನೆಟ್ ಬಳಕೆದಾರರು ತ್ವರಿತವಾಗಿ ಪ್ರತಿಕ್ರಿಯಿಸಿದ್ದರು. ಸಿನ್ಹಾ ಈಗ ಫೋಟೋವನ್ನು ಪೋಸ್ಟ್ ಮಾಡಿದ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಾಮೆಂಟ್ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಈ ಪೋಸ್ಟ್ಗೆ ಪ್ರತಿಕ್ರಿಯಿಸಿದ ಸೋನಾಕ್ಷಿ ಸಿನ್ಹಾ, “ನಿಜವಾದ ಮತ್ತು ಮಾರ್ಫ್ ಮಾಡಿದ ಚಿತ್ರಗಳ ನಡುವಿನ ವ್ಯತ್ಯಾಸವನ್ನು ನೀವು ತಿಳಿಯಲು ಸಾಧ್ಯವಿಲ್ಲವೇ??” ಎಂದು ನಗುವ ಎಮೋಜಿಗಳನ್ನೂ ಸೇರಿಸಿದ್ದಾರೆ.
ಫೋಟೋದಲ್ಲಿ ಸಲ್ಮಾನ್ ಅವರು ಸೋನಾಕ್ಷಿ ಬೆರಳಿಗೆ ಉಂಗುರ ತೊಡುವಂತೆ ಕಾಣಿಸಲಾಗಿತ್ತು. ಸೋನಾಕ್ಷಿ ಸಿನ್ಹಾ ಕೆಂಪು ಸೀರೆಯಲ್ಲಿ ಭಾರೀ ಆಭರಣಗಳು ಮತ್ತು ಸಿಂಧೂರವನ್ನು ಧರಿಸಿದ್ದು, ಅವರು ವಧುವಿನಂತೆ ಕಾಣುತ್ತಿದ್ದರು.. ಆದರೆ, ಸೂಕ್ಷ್ಮವಾಗಿ ನೋಡಿದಾಗ ಚಿತ್ರವು ಫೋಟೋಶಾಪ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?