ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ : ಎ.22 ರಿಂದ ಮೇ 18 ರ ವರೆಗೆ ನಡೆಯಲಿದೆ ಪರೀಕ್ಷೆ


Team Udayavani, Mar 7, 2022, 9:45 PM IST

ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಪ್ರಕಟ : ಎ. 22 ರಿಂದ ಮೇ 18 ರ ವರೆಗೆ ನಡೆಯಲಿದೆ ಪರೀಕ್ಷೆ

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎ. 22ರಿಂದ ಮೇ 18ರ ವರೆಗೆ ನಿಗದಿಪಡಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ. 22ರಿಂದ ಮೇ 11ರ ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಇದೇ ವೇಳೆ ಕ್ಲಾಟ್‌, ಯುಜಿಎಟಿ ಎಕ್ಸಾಂ ಮತ್ತು ನವೋದಯ ವಿದ್ಯಾಲಯ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ವೇಳಾಪಟ್ಟಿ
ಎ. 22 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಎ. 23 : ಗಣಿತ ಶಾಸ್ತ್ರ, ಶಿಕ್ಷಣ

ಎ. 25 : ಅರ್ಥಶಾಸ್ತ್ರ

ಎ. 26 : ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಎ. 27 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌

ಎ. 28 : ಕನ್ನಡ, ಅರೇಬಿಕ್‌

ಮೇ 2 : ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 4 : ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌

ಮೇ 5 : ಇಂಗ್ಲಿಷ್‌

ಮೇ 10 : ಇತಿಹಾಸ, ಭೌತಶಾಸ್ತ್ರ

ಮೇ 12 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಮೇ 17 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮೇ 18 : ಹಿಂದಿ

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.