ಲಾವಾದಿಂದ ಅಗ್ಗದ ದರದ ಎಕ್ಸ್ 2 ಮೊಬೈಲ್‍ ಬಿಡುಗಡೆ


Team Udayavani, Mar 8, 2022, 3:52 PM IST

ಲಾವಾದಿಂದ ಅಗ್ಗದ ದರದ ಎಕ್ಸ್ 2 ಮೊಬೈಲ್‍ ಬಿಡುಗಡೆ

ಬೆಂಗಳೂರು: ಭಾರತೀಯ ಮೊಬೈಲ್‍ ಫೋನ್‍ ಬ್ರಾಂಡ್‍ ಆದ ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್ ತನ್ನ ಹೊಸ ‘X’ ಸರಣಿಯ ಅಡಿಯಲ್ಲಿ, ಆನ್‌ಲೈನ್ ಮಾರಾಟದ ವಿಶೇಷ ಸ್ಮಾರ್ಟ್‌ಫೋನ್- Lava X2 ಅನ್ನು ಬಿಡುಗಡೆ ಮಾಡಿದೆ.

ಗ್ರಾಹಕರು ಇ-ಕಾಮರ್ಸ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಮೆಜಾನ್‍.ಇನ್‍ ಮೂಲಕ ವಿಶೇಷ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ. ಅಮೆಜಾನ್‌ನಲ್ಲಿ 6599 ರೂ. ರಿಯಾಯಿತಿ ದರದಲ್ಲಿ ಮುಂಗಡ ಬುಕಿಂಗ್‌ ನಲ್ಲಿ ದೊರಕುತ್ತಿದೆ. ಈ ಪ್ರಿ-ಬುಕಿಂಗ್ ಕೊಡುಗೆಯು ಮಾರ್ಚ್ 11 ರವರೆಗೆ ಮಾತ್ರ ಇರುತ್ತದೆ. ನಂತರ 6999 ರೂ. ಇರುತ್ತದೆ.

Lava X2, ಹೆಚ್ಚುವರಿ ಭದ್ರತೆ, ದೃಢವಾದ ವಿನ್ಯಾಸ ಮತ್ತು ದೀರ್ಘಾವಧಿಯ ಬ್ಯಾಟರಿ ಬಾಳಿಕೆ ಹೊಂದಿದೆ. ಇದು ಕಡಿಮೆ-ಬಜೆಟ್ ಕಾರ್ಯಕ್ಷಮತೆಯನ್ನು ಹುಡುಕುವವರಿಗೆ ಸೂಕ್ತವಾದ ಸ್ಮಾರ್ಟ್‌ಫೋನ್ ಆಗಿದೆ ಎಂದು ಕಂಪೆನಿ ತಿಳಿಸಿದೆ. ಅಮೆಜಾನ್ ಹೊರತುಪಡಿಸಿ, ಫೋನ್ ಲಾವಾ ಇ-ಸ್ಟೋರ್‌ನಲ್ಲಿಯೂ ಖರೀದಿಸಲು ಲಭ್ಯವಿರುತ್ತದೆ.

ಇದನ್ನೂ ಓದಿ:ದುಡಿಮೆಗೆ ದಾರಿ ತೋರಿದ “ಅಶ್ವಿ‌ನಿ ಲೇಡಿ ಕಾರ್ನರ್‌’; ಸ್ವಾವಲಂಬನೆಯತ್ತ ಒಲವು

Lava X2 6.5-ಇಂಚಿನ HD+ IPS ನಾಚ್ ಡಿಸ್‍ಪ್ಲೇ ಹೊಂದಿದೆ, 5000 mAh ಬ್ಯಾಟರಿ.  2 GB RAM ಮತ್ತು 32 GB ಆಂತರಿಕ ಸಂಗ್ರಹ ಹೊಂದಿದೆ. ಫಿಂಗರ್‌ಪ್ರಿಂಟ್ ಸ್ಕ್ಯಾನರ್‍ ಮತ್ತು ಫೇಸ್ ಅನ್‌ಲಾಕ್ ಇದೆ. 8MP ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 5MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಸ್ಟಾಕ್‍ ಆಂಡ್ರಾಯ್ಡ್ 11 ಗೋ ಎಡಿಷನ್‍ ಕಾರ್ಯಾಚರಣೆ ವ್ಯವಸ್ಥೆ ಇದ್ದು, ಮೀಡಿಯಾ ಟೆಕ್  ಹೀಲಿಯೋ  ಜಿ 35 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ.

ಬ್ಲೂಟೂತ್ ಆವೃತ್ತಿ 5.0, ವೈಫೈ, ಡ್ಯುಯಲ್ 4G ಸಿಮ್ ಬೆಂಬಲ, 3.5 ಎಂಎಂ ಆಡಿಯೊ ಜ್ಯಾಕ್, ಟೈಪ್ ಸಿ ಚಾರ್ಜಿಂಗ್ ಪೋರ್ಟ್ ಮತ್ತು ಒಟಿಜಿ ಬೆಂಬಲವನ್ನು ಹೊಂದಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.