ವಿಜ್ಞಾನ ಸಂಶೋಧನೆಯಲ್ಲಿ ತೊಡಗಲು ಮಕ್ಕಳಿಗೆ ಸಲಹೆ

ಪ್ರಯೋಗಗಳು ಅವರ ಕ್ರಿಯಾಶೀಲತೆ, ಪ್ರತಿಭೆಗೆ ಹಿಡಿದ ಕೈಗನ್ನಡಿ

Team Udayavani, Mar 9, 2022, 6:19 PM IST

ವಿಜ್ಞಾನ ಸಂಶೋಧನೆಯಲ್ಲಿ ತೊಡಗಲು ಮಕ್ಕಳಿಗೆ ಸಲಹೆ

ಗದಗ: ವಿಜ್ಞಾನ ಮತ್ತು ತಾಂತ್ರಿಕತೆ ಸಾಕಷ್ಟು ಮುಂದುವರಿದಿದ್ದು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದುವ ಮೂಲಕ ವಿಜ್ಞಾನ ಸಂಶೋಧನೆಯಲ್ಲಿ ತೊಡಗಬೇಕು ಎಂದು ಗದಗ-ಬೆಟಗೇರಿ ರೋಟರಿ ಕ್ಲಬ್‌ ಅಧ್ಯಕ್ಷ ಅರವಿಂದಸಿಂಗ್‌ ಬ್ಯಾಳಿ ಹೇಳಿದರು.

ರಾಷ್ಟ್ರೀಯ ವಿಜ್ಞಾನ ದಿನ ಪ್ರಯುಕ್ತ ನಗರದ ಅಬ್ರಾರ ಮತ್ತು ಅಲೀ ಪಬ್ಲಿಕ್‌ ಸ್ಕೂಲ್‌ನಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆಗಳಾಗಿವೆ. ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆದರ್ಶ ವಿದ್ಯಾರ್ಥಿಯಾಗಬೇಕು ಎಂದರು.

ರೋಟರಿ ಕ್ಲಬ್‌ ಕಾರ್ಯದರ್ಶಿ ಡಾ| ಆರ್‌.ಬಿ. ಉಪ್ಪಿನ, ನಿಕಟಪೂರ್ವ ಅಧ್ಯಕ್ಷ ಶಿವಾಚಾರ್ಯ ಹೊಸಳ್ಳಿಮಠ ಮಾತನಾಡಿ, ರೋಟರಿ ಕ್ಲಬ್‌ ಸಮಾಜಮುಖೀ ಕಾರ್ಯದಲ್ಲಿ ತೊಡಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುರಸ್ಕಾರ ನೀಡುವ ಮೂಲಕ ಕಲಿಕಾ ಸಾಮಗ್ರಿ ನೀಡುತ್ತಿದೆ ಎಂದು ತಿಳಿಸಿದರು.

ಗದಗ ಬಿಇಒ ಕಾರ್ಯಾಲಯದ ಅಧೀಕ್ಷಕಿ ಪ್ರತಿಭಾ ಕುಲಕರ್ಣಿ, ಶಿಕ್ಷಕ ಶಫಿಅಹ್ಮದ್‌ ಯರಗುಡಿ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೈಗೊಂಡ ಪ್ರಯೋಗಗಳು ಅವರ ಕ್ರಿಯಾಶೀಲತೆ, ಪ್ರತಿಭೆಗೆ ಹಿಡಿದ ಕೈಗನ್ನಡಿ ಎಂದರು. ಎಂ.ಜಿ. ಚಾರಿಟೇಬಲ್‌ ಟ್ರಸ್ಟ್‌ ಉಪಾಧ್ಯಕ್ಷ ಮಹ್ಮದಸಾಬ್‌ ಬೋದೆಖಾನ್‌, ಕಾರ್ಯದರ್ಶಿ ಅಬ್ದುಲ್‌ಗ‌ಫೂರಸಾಬ್‌, ಫಾರೂಕ್‌ ಮುಲ್ಲಾ, ಪಕ್ರುದ್ದೀನ್‌ ದಂಡಿನ, ಮೌಲಾನಾ ಝಕ್ರಿಯಾ ಖಾಜಿ ಉಪಸ್ಥಿತರಿದ್ದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ
ಜೈದಖಾನ್‌ ಲೋದಿ, ಸೂಫಿಯಾ ಖಾಜಿ, ರುಮಾನ್‌ ಖಾಜಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.