ಕುತೂಹಲ ಮೂಡಿಸಿದ ವಿಜಯೇಂದ್ರ ನಡ್ಡಾ ಭೇಟಿ


Team Udayavani, Mar 10, 2022, 8:00 AM IST

ಕುತೂಹಲ ಮೂಡಿಸಿದ ವಿಜಯೇಂದ್ರ ನಡ್ಡಾ ಭೇಟಿ

ಬೆಂಗಳೂರು: ಪಂಚ ರಾಜ್ಯಗಳ ಚುನಾವಣಾ ಫ‌ಲಿತಾಂಶ ಹೊರಬೀಳುವ ಮುನ್ನವೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬುಧವಾರ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್‌ ಅನುಮತಿ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಸಂದರ್ಭದಲ್ಲಿ ವಿಜಯೇಂದ್ರ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿ ಸಂಪುಟ ಪುನಾರಚನೆಯಾದರೆ ಹೇಗಾದರೂ ಮಾಡಿ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಬೇಕೆಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ನಿರಂತರ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಹೈಕಮಾಂಡ್‌ ಅನುಮತಿ ನೀಡಿದರೆ ತಮ್ಮದೇನು ಅಭ್ಯಂತರವಿಲ್ಲ ಎಂಬ ಅಭಿಪ್ರಾಯ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.