ವೈಜ್ಞಾನಿಕ ಜೇನು ಕೃಷಿ ತರಬೇತಿ

25 ಫಲಾನುಭವಿಗಳಿಗೆ ಜೇನು ಕೃಷಿ ಬಗ್ಗೆ ತರಬೇತಿ

Team Udayavani, Mar 11, 2022, 5:12 PM IST

13

ಕೂಡ್ಲಿಗಿ: ಪಟ್ಟಣದ ನಂದಿನಿ ಹಾಲು ಶೀತಲೀಕರಣ ಘಟಕದಲ್ಲಿ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಹಾಗೂ ರಾಬಕೋ ಹಾಲು ಒಕ್ಕೂಟ ಬಳ್ಳಾರಿ ಸಹಯೋಗದೊಂದಿಗೆ ವೈಜ್ಞಾನಿಕ ಜೇನು ಕೃಷಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಬಸವರಾಜ ಮಾತನಾಡಿ, ಕೂಡ್ಲಿಗಿ ಶೀತಲೀಕರಣ ಕೇಂದ್ರದಲ್ಲಿ ಮೂರು ದಿನದ ಜೇನು ಕೃಷಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ರೈತರಿಗೆ ಆದಾಯ ಕಡಿಮೆಯಾಗುತ್ತಿದ್ದು, ಹೈನುಗಾರಿಕೆ ಜೊತೆಗೆ ಜೇನು ಕೃಷಿಯನ್ನು ಮಾಡಿ ರೈತರು ಹೆಚ್ಚಿನ ಲಾಭಗಳಿಸಲು ಇದು ಉತ್ತಮ ಯೋಜನೆಯಾಗಿದೆ ಎಂದರು.

ಜೇನು ನೊಣಗಳು ಪರೋಕ್ಷವಾಗಿ ಪರಾಗಸ್ಪರ್ಶ ಮಾಡಿ ಮಕರಂದವನ್ನು ತರುವುದರಿಂದ ಶೇ. 30 ಇಳುವರಿ ಹೆಚ್ಚಿಗೆ ಆಗುತ್ತದೆ. ಇದರಿಂದ ರೈತರಿಗೆ ಪರೋಕ್ಷವಾಗಿ ಲಾಭವಾಗುವ ಜೊತೆಗೆ ಜೇನು ಸೇವಿಸುವುದರಿಂದ ಆರೋಗ್ಯಕ್ಕೂ ಕೂಡ ತುಂಬಾ ಪರಿಣಾಮಕಾರಿ. ಅದಕ್ಕಾಗಿ ಕೆಎಂಎಫ್‌ ಹಾಲು ಒಕ್ಕೂಟದಿಂದ ಗ್ರಾಹಕರಿಗೆ ಜೇನು ತಲುಪಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.

25 ಫಲಾನುಭವಿಗಳಿಗೆ ಜೇನು ಕೃಷಿ ಬಗ್ಗೆ ತರಬೇತಿ ನೀಡಲಾಯಿತು. ರಾಬಕೋ ಹಾಲು ಒಕ್ಕೂಟದ ನಿರ್ದೇಶಕ ಎಚ್‌.ಮರುಳಸಿದ್ದಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿರ್ದೇಶಕಿ ನಾಗಮಣಿ ಜಿಂಕಾಲ್‌, ಕೆಎಂಫ್‌ ಮಾಜಿ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ವ್ಯವಸ್ಥಾಪಕ ಹಾಗೂ ನಿರ್ದೇಶಕ ತಿರುಕಪ್ಪ, ಡಾ| ಮಹೇಶ್‌ ಲಕ್ಷ್ಮಣ, ಉಪನ್ಯಾಸಕ ಶಾಂತವೀರಯ್ಯ ಮೆಟಿಕುರ್ಕಿ, ಬಳ್ಳಾರಿಯ ಡಾ| ದಾಸನಗೌಡ, ಜೇನು ಕೃಷಿ ಉಪ ವ್ಯವಸ್ಥಾಪಕ ಡಾ| ಶಂಭುಕುಮಾರ್‌, ಈ.ಪ್ರಕಾಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.