ಐತಿಹಾಸಿಕ ಕಟ್ಟಡದತ್ತ ನಿರ್ಲಕ್ಷ್ಯ

ಕುಸಿದ ದೇಗುಲ ಹಿಂಭಾಗದ ಗೋಡೆ

Team Udayavani, Mar 11, 2022, 5:09 PM IST

14

ಸಿರುಗುಪ್ಪ: ಹಚ್ಚೊಳ್ಳಿ ಗ್ರಾಮದ 1ನೇ ವಾರ್ಡ್‌ನಲ್ಲಿರುವ ವಿಜಯನಗರ ಅರಸರ ಕಾಲದ ಅಗಸೆ ಕಟ್ಟಡ ಮತ್ತು ಆಂಜನೇಯ ದೇವಾಲಯ ರಕ್ಷಣೆ ಇಲ್ಲದೆ ಸಂಪೂರ್ಣ ಹಾಳಾಗಿ ಅವನತಿ ಹಾದಿಯಲ್ಲಿದೆ.

ಆಂಜನೇಯ ದೇವಾಲಯದ ಹಿಂಭಾಗದ ಗೋಡೆ ಸಂಪೂರ್ಣವಾಗಿ ಕುಸಿದಿದ್ದು, ಬಿದ್ದಿರುವ ಗೋಡೆಯ ಕಲ್ಲು ಮಣ್ಣಿನ ರಾಶಿಗಳು ದೇವಾಲಯಕ್ಕೆ ಬರುವವರಿಗೆ ಅಡ್ಡಿಯಾಗುತ್ತಿವೆ. ಅಲ್ಲದೆ ಸುತ್ತಮುತ್ತಲು ಸ್ವತ್ಛತೆ ಇಲ್ಲದಂತಾಗಿದೆ. ಸ್ಮಾರಕದ ಮೇಲ್ಭಾಗ, ಎಡ, ಬಲ ಮತ್ತು ಹಿಂಭಾಗದಲ್ಲಿ ಗಿಡಗಂಟೆಗಳು ಬೆಳೆದಿವೆ. ಇನ್ನು ಅಗಸೆಯ ಮುಂಭಾಗವೂ ಕಸ ಕಡ್ಡಿಗಳಿಂದ ಕಲುಷಿತವಾಗಿದೆ.

ಐತಿಹಾಸಿಕ ಮಹತ್ವ ಹೊಂದಿರುವ ಅಗಸೆಕಟ್ಟೆ ಮತ್ತು ಆಂಜನೇಯ ದೇವಾಲಯದ ಸಂರಕ್ಷಣೆ ಮಾಡಲು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ಮುಂದಾಗಿಲ್ಲ. ಅಲ್ಲದೆ ಸ್ಥಳೀಯರು ಈ ಸ್ಮಾರಕಗಳ ಸುತ್ತ ಸ್ವತ್ಛತೆ ಮಾಡಬೇಕು, ಅವುಗಳನ್ನು ಸಂರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಮನವಿ ಸಲ್ಲಿಸಿದರೂ ಗ್ರಾಪಂ ಆಡಳಿತ ಮಂಡಳಿಯವರು ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿರುವುದು ಗ್ರಾಮಸ್ಥರಲ್ಲಿ ಬೇಸರ ಮೂಡಿಸಿದೆ.

ಪುರಾತನ ಕಾಲದ ಸ್ಮಾರಕಗಳನ್ನು ಪುನಃ ಕಟ್ಟಲು ಸಾಧ್ಯವಿಲ್ಲ. ಇರುವ ಸ್ಮಾರಕಗಳನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿಯಾಗಿದೆ. ಅದರಲ್ಲೂ ಮುಖ್ಯವಾಗಿ ಸ್ಥಳೀಯ ಗ್ರಾಪಂನವರ ಪಾತ್ರ ಪ್ರಮುಖವಾಗಿದೆ.

ಐತಿಹಾಸಿಕ ಮಹತ್ವವಿರುವ ಅಗಸೆ ಕಟ್ಟಡವನ್ನು ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಲಾಗಿದ್ದು, ಸ್ಥಳೀಯ ಗ್ರಾಪಂ ನಿರ್ಲಕ್ಷ್ಯದಿಂದಾಗಿ ಈ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಇದನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುವ ಜವಾಬ್ದಾರಿ ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ಮೇಲಿದೆ.

-ರಾಮಸ್ವಾಮಿ ಸಾಹುಕಾರ, ಗ್ರಾಮಸ್ಥ

ಐತಿಹಾಸಿಕ ಸ್ಮಾರಕಗಳು ಚರಿತ್ರೆ ತಿಳಿಸುವ ಕುರುಹುಗಳಾಗಿದ್ದು, ಉಳಿಸಿ, ಸಂರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ. ಇದಕ್ಕೆ ಸಂಬಂಧಿಸಿದ ಅ ಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇನೆ.

-ಎನ್‌.ಆರ್‌.ಮಂಜುನಾಥಸ್ವಾಮಿ, ತಹಶೀಲ್ದಾರ್‌

  • ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.