ಈ ಕಡೆ ಬಂದ್ರೆ ನಗುತ್ತೆ… ಆ ಕಡೆ ಹೋದ್ರೆ ಅಳುತ್ತೆ…!

Team Udayavani, Mar 16, 2022, 7:55 AM IST

ಈ ಕಡೆ ಬಂದ್ರೆ ನಗುತ್ತೆ… ಆ ಕಡೆ ಹೋದ್ರೆ ಅಳುತ್ತೆ…!

ವಿಧಾನ ಪರಿಷತ್ತು: ಚೊಚ್ಚಲ ಹೆರಿಗೆ ಸುಸೂತ್ರವಾಗಿ ಆಗಿದೆ. ಮಗುವೂ ಚೆನ್ನಾಗಿದೆ. ಆದರೆ, ಮಗು ಈ ಕಡೆ ಬಂದ್ರೆ ಕುಲುಕುಲು ನಗ್ತದೆ; ಆ ಕಡೆ ಹೋದ್ರೆ ಚಿಟ್‌ಚಿಟ್‌ ಚೀರ್ತದೆ…!

– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್‌ ಅನ್ನು ಬಿಜೆಪಿಯ ಎಚ್‌. ವಿಶ್ವನಾಥ್‌ ವಿಶ್ಲೇಷಿಸಿದ ರೀತಿ ಇದು.

ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ ಮಂಡಿಸಿದ್ದಾರೆ. ಆ ಬಜೆಟ್‌ ಎಂಬ “ಮಗು’ ನೋಡಲು ತುಂಬಾ ಮುದ್ದಾಗಿಯೂ ಇದೆ. ಈ ಕಡೆ (ಆಡಳಿತ ಪಕ್ಷದ ಕಡೆ) ನೋಡಿ ಕುಲುಕುಲು ನಗುತ್ತದೆ. ಆ ಕಡೆ (ಪ್ರತಿಪಕ್ಷಗಳ ಕಡೆ)ಗೆ ಹೋದ್ರೆ ಸಾಕು, ಅಳಲು ಶುರು ಮಾಡುತ್ತದೆ. ಅದರಲ್ಲೂ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಎತ್ತಿಕೊಂಡರಂತೂ ಕಿಟಾರ್‌ನೇ ಚೀರುತ್ತದೆ. ಅದೇ ಪಕ್ಕದಲ್ಲೇ ಇರುವ ಜೆಡಿಎಸ್‌ನ ಬೋಜೇಗೌಡ ಮತ್ತು ಶ್ರೀಕಂಠೇಗೌಡರು ಇದನ್ನು ಎತ್ತಿ ಆಡಿಸುತ್ತಾರೆ. ಆಗ ಮಗು, “ನನ್ನಂತೆಯೇ ಇದ್ದಾರಲ್ಲಾ ಅಂತ ನೋಡಿ ನಗುತ್ತದೆ’ ಎಂದು ವಿಶ್ವನಾಥ್‌ ತಮ್ಮದೇ ಆದ ಧಾಟಿಯಲ್ಲಿ ಬಣ್ಣಿಸಿದರು.

ಇದನ್ನೂ ಓದಿ:ಸಬ್‌ ಕಾ ವಿಶ್ವಾಸ್‌ ಸೇ ಕಾಂಗ್ರೆಸ್‌ ಸರ್ವನಾಶ್‌: ಬೋಪಯ್ಯ

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.