ಆನೆ ಹಾವಳಿ : ಸಚಿವರ ವಿರುದ್ಧವೇ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಆಕ್ರೋಶ
ನಿಮ್ಮಿಂದ ಸಾಧ್ಯವಿಲ್ಲ ಎಂದಾದರೆ ಹೇಳಿ.ನಾವೇ ನೋಡ್ಕೊತೀವಿ
Team Udayavani, Mar 17, 2022, 1:14 PM IST
ವಿಧಾನಸಭೆ : ತಮ್ಮದೇ ಪಕ್ಷದ ಸಚಿವರ ಬಗ್ಗೆ ಅಸಮಾಧಾನಗೊಂಡಿದ್ದ ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್ ಕಲಾಪದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಪ್ರಶ್ನೆಗೆ ಉತ್ತರ ನೀಡಲು ಹದಿನೈದು ದಿನ ಸಮಯಾವಕಾಶ ಕೇಳಿದ ಕಾರಣಕ್ಕೆ ಅಪ್ಪಚ್ಚು ರಂಜನ್ ಅರಣ್ಯ ಸಚಿವ ಉಮೇಶ್ ಕತ್ತಿ ಅವರ ವಿರುದ್ಧ ಬೇಸರ ವ್ಯಕ್ತಪಡಿಸಿದರು.ಅಪ್ಪಚ್ಚು ರಂಜನ್ ಪ್ರಶ್ನೆಗೆ ಉತ್ತರ ನೀಡಲು ಕತ್ತಿವಹದಿನೈದು ದಿನ ಸಮಯ ಕೇಳಿದ್ದಾರೆ.
ಕೊಡಗಿನಲ್ಲಿ ಆನೆ ಹಾವಳಿ ಹೆಚ್ಚಾಗಿದೆ.ಸರ್ಕಾರಕ್ಕೆ ನಿಯಂತ್ರಣ ಮಾಡುವುದಕ್ಕೆ ಆಗುವುದಿಲ್ಲವೇ ? ನಿಮ್ಮಿಂದ ಸಾಧ್ಯವಿಲ್ಲ ಎಂದಾದರೆ ಹೇಳಿ.ನಾವೇ ನೋಡ್ಕೊತೀವಿ ಎಂದು ಸವಾಲು ಹಾಕಿದರು.
ಸಚಿವರು ಉತ್ತರ ನೀಡುವುದರಿಂದ ತಪ್ಪಿಸಿಕೊಳ್ಳಲು ಈ ರೀತಿ ಸಮಯ ಕೇಳಿತ್ತಿದ್ದಾರೆ ಎಂದು ರಂಜನ್ ಆರೋಪಿಸಿದರು. ವಿಧಾನ ಪರಿಷತ್ತಿನಲ್ಲೂ ಸಚಿವರು ಉತ್ತ ನೀಡುವುದಕ್ಕೆ ಹದಿನೈದು, ಇಪ್ಪತ್ತು ದಿನಗಳ ಸಮಯ ಕೋರುತ್ತಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ