ಬಿಡದಿಯ ತೋಟದಲ್ಲಿ 3,000 ನಾಟಿ ಕೋಳಿಗಳನ್ನು ಸಾಕುತ್ತಿದ್ದೇನೆ : ಎಚ್‌ಡಿಕೆ

Team Udayavani, Mar 17, 2022, 8:38 PM IST

ಬಿಡದಿಯ ತೋಟದಲ್ಲಿ 3,000 ನಾಟಿ ಕೋಳಿಗಳನ್ನು ಸಾಕುತ್ತಿದ್ದೇನೆ : ಎಚ್‌ಡಿಕೆ

ಬೆಂಗಳೂರು: ಕುಕ್ಕುಟೋದ್ಯಮದಲ್ಲಿ ಸಣ್ಣ ಪ್ರಮಾಣದ ಕೋಳಿ ಸಾಕಣೆದಾರರು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರದ ಗಮನ ಸೆಳೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಶಾಸಕರ ಭವನದಲ್ಲಿಂದು ಕೋಳಿ ಸಾಕಣೆದಾರರ ಸಮಸ್ಯೆಗಳ ಕುರಿತಾದ ರಾಜ್ಯದ ಮಟ್ಟದ ದುಂಡುಮೇಜಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; “ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಸಬಲೀಕರಣ ಹಾಗೂ ನಿರುದ್ಯೋಗವನ್ನು ಹತ್ತಿಕ್ಕುವ ಶಕ್ತಿಯುಳ್ಳ ಕೋಳಿ ಸಾಕಣೆಗೆ ಸರಕಾರ ಹೆಚ್ಚು ಪ್ರೋತ್ಸಾಹ ನೀಡಬೇಕಿದೆ ಎಂದರು.

ಸದ್ಯಕ್ಕೆ ಕುಕ್ಕುಟೋದ್ಯಮ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನ್ಯಾಯಯುತ ಬೆಲೆಯಲ್ಲೂ ಸಾಕಣೆದಾರರಿಗೆ ಅನ್ಯಾಯವಾಗುತ್ತಿದೆ. ಸ್ವತಃ ನಾನು ಕೂಡ ಬಿಡದಿಯ ತೋಟದಲ್ಲಿ 3,000 ನಾಟಿ ಕೋಳಿಗಳನ್ನು ಸಾಕುತ್ತಿದ್ದೇನೆ. ಆದರೆ, ಅದರಿಂದ ಲಾಭವೇನೂ ಇಲ್ಲ. ಕೇವಲ ಈ ಕೆಲಸದಲ್ಲಿ ಕೊಂಚ ಅನುಭವ ಗಳಿಸಿಕೊಳ್ಳಲು ಕೋಳಿ ಸಾಕಣೆ ಮಾಡುತ್ತಿದ್ದೇನೆ ಎಂದರು ಅವರು.

ಉಳಿದಂತೆ ರೈತರು ಮತ್ತು ಕಂಪನಿಗಳ ನಡುವೆ ಆಗಿರುವ ಒಪ್ಪಂದದಂತೆ ಸಕಾಲಕ್ಕೆ ರೈತರಿಗೆ ಕೋಳಿ ಮರಿಗಳನ್ನು ನೀಡಬೇಕು, ಸರಕಾರ ನಿಗದಿ ಮಾಡಿರುವ ಕನಿಷ್ಟ ಸಾಕಣೆ ದರ ನೀಡುವುದು, ಕೋಳಿ ಸಾಕಣೆಯನ್ನು ಕೃಷಿ ಎಂದು ಸರಕಾರ ಘೋಷಣೆ ಮಾಡಬೇಕು, ರಾಜ್ಯದ ಕುಕ್ಕುಟ ಮಹಾಮಂಡಳಿಯನ್ನು ಕೆಎಂಎಫ್‌ ಮಾದರಿಯಲ್ಲಿ ಬಲಪಡಿಸುವುದು ಸೇರಿದಂತೆ ನಿಮ್ಮ ಹಲವಾರು ಬೇಡಿಕೆಗಳು ನ್ಯಾಯಯುತವಾಗಿವೆ. ಅವುಗಳ ಬಗ್ಗೆ ಸಂಬಂಧಪಟ್ಟ ಸಚಿವರ ಜತೆ ಮಾತನಾಡುವುದಾಗಿ ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು.

ಇದನ್ನೂ ಓದಿ : ಶಾಸಕರ ಕುಮ್ಮಕ್ಕಿನಿಂದ ನಡೆದ ದೌರ್ಜನ್ಯಕ್ಕೆ ನಾನು ಹೆದರುವವನಲ್ಲ : ಶ್ರೀಪಾದಹೆಗಡೆ ಹೇಳಿಕೆ

ಸಭೆಯಲ್ಲಿ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ, ಕುಕ್ಕುಟ ಮಹಾಮಂಡಳಿ ಅಧ್ಯಕ್ಷ ಕಾಂತರಾಜ್‌, ರಾಜ್ಯ ಕೋಳಿ ಸಾಕಣೆದಾರ ರೈತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಅಧ್ಯಕ್ಷ ಜೆ.ಸಿ.ಮಂಜುನಾಥ್‌ ಪ್ರಧಾನ ಕಾರ್ಯದರ್ಶಿ ಸಿ.ಎಂ. ರಮೇಶ್‌ ಮುಂತಾದವರು ಮಾತನಾಡಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.