ಬೈರಾಗಿ ಟೀಸರ್‌: ಶಿವಣ್ಣ-ಡಾಲಿ ಜುಗಲ್ ಬಂದಿಗೆ ಬಹುಪರಾಕ್‌


Team Udayavani, Mar 18, 2022, 10:14 AM IST

ಬೈರಾಗಿ ಟೀಸರ್‌: ಶಿವಣ್ಣ-ಡಾಲಿ ಜುಗಲ್ ಬಂದಿಗೆ ಬಹುಪರಾಕ್‌

ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಹಾಗೂ “ಡಾಲಿ’ ಧನಂಜಯ್‌ ಪ್ರಮುಖ ಭೂಮಿಕೆಯಲ್ಲಿರುವ “ಬೈರಾಗಿ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. “ಟಗರು’ ಬಳಿಕ ಶಿವಣ್ಣ-ಡಾಲಿ ಮತ್ತೂಮ್ಮೆ “ಬೈರಾಗಿ’ ಮೂಲಕ ಎದುರುಬದುರಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರದ ಟೀಸರ್‌, “ಜೇಮ್ಸ್’ ತೆರೆಕಂಡಿರುವ ಎಲ್ಲಾ ಪರದೆಗಳಲ್ಲೂ ರಾರಾಜಿಸುತ್ತಿದೆ. ಟೀಸರ್‌ ನೋಡಿದ ಶಿವಣ್ಣ, ಪುನೀತ್‌ ಹಾಗೂ ಡಾಲಿ ಫ್ಯಾನ್ಸ್‌ ಸಖತ್‌ ಫಿದಾ ಆಗಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆ ಯಾಗಿ ರುವ “ಬೈರಾಗಿ’ ಝಲಕ್‌ಗೆ ಎಲ್ಲೆಡೆಯಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಿವಣ್ಣ ಹಾಗೂ ಡಾಲಿ ಧನಂಜಯ್‌ ಜುಗಲ್‌ಬಂದಿಗೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಡಿಫ‌ರೆಂಟ್‌ ಲುಕ್‌ನಲ್ಲಿ ಇಬ್ಬರೂ ಕಂಗೊಳಿಸುತ್ತಿದ್ದಾರೆ. ಭಾರೀ ಸದ್ದು ಮಾಡುತ್ತಿರುವ “ಬೈರಾಗಿ’ ಟೀಸರ್‌ ಈಗಾಗಲೇ ಲಕ್ಷಾಂತರ ಹಿಟ್ಸ್‌ ದಾಖಲಿಸಿ ಟ್ರೆಂಡಿಂಗ್‌ನಲ್ಲಿದೆ. ವಿಜಯ್‌ ಮಿಲ್ಟನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ ನಿರ್ಮಾಪಕ.

ಇದನ್ನೂ ಓದಿ:‘ಪರಮಾತ್ಮ’ನ ಜಾತ್ರೆಯಲ್ಲಿ ಮಿಂದೇಳುತ್ತಿರುವ ಅಭಿಮಾನಿಗಳು…

ಅನೂಪ್‌ ಸೀಳಿನ್‌ ಸಂಗೀತ ಹಾಗೂ ಗುರು ಕಶ್ಯಪ್‌ ಸಂಭಾಷಣೆ ಈ ಚಿತ್ರಕ್ಕಿದೆ. ಹಿರಿಯ ನಟ ಶಶಿಕುಮಾರ್‌, ಪೃಥ್ವಿ ಅಂಬರ್‌, ಅಂಜಲಿ ಯಶ ಶಿವಕುಮಾರ್‌ ಸೇರಿದಂತೆ ಮೊದಲಾದವರು ಚಿತ್ರದ ತಾರಾಗಣ ದಲ್ಲಿದ್ದಾರೆ

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.