ಹೂತ ಶವ ತೆಗೆದು ಡಿಎನ್‌ಎ ಪರೀಕ್ಷೆ

Team Udayavani, Mar 19, 2022, 3:33 PM IST

18post-moterm

ದೇವದುರ್ಗ: ಪಟ್ಟಣದ ಬಸ್‌ ನಿಲ್ದಾಣ ಪಕ್ಕದ ರಾಜ ಕಾಲುವೆಯಲ್ಲಿ ಕಳೆದ ಏಪ್ರಿಲ್‌ ತಿಂಗಳಲ್ಲಿ ಅನುಮಾನಾಸ್ಪದ ಮೃತಪಟ್ಟ ವ್ಯಕ್ತಿಯೊಬ್ಬರ ಗುರುತು ಪತ್ತೆಯಾಗದ ಕಾರಣ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪುರಸಭೆ ಸಿಬ್ಬಂದಿ ಠಾಣೆ ಪಕ್ಕದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದರು.

ಕಳೆದ ವಾರಗಳಿಂದ ಕೋತ್ತದೊಡ್ಡಿ ಗ್ರಾಮದ ವಿಠಲ್‌ ಎಂಬುವವರು ತಂದೆ ಕಾಣೆಯಾಗಿದ್ದಾರೆ ಎಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಅನುಮಾನಾಸ್ಪದ ಮೃತಪಟ್ಟ ವ್ಯಕ್ತಿಯ ಮೃತದೇಹದ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಜತೆಗೆ ಪೊಲೀಸ್‌ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದರು. ಮೃತದೇಹ ತೆಗೆದು ಡಿಎನ್‌ಎಗೆ ಪರೀಕ್ಷೆ ಕಳಿಸುವಂತೆ ತಾಲೂಕಾಡಳಿತಕ್ಕೆ ಆದೇಶಿಸಲಾಗಿತ್ತು. ಕೋತ್ತದೊಡ್ಡಿ ಗ್ರಾಮದ ಕಾಣೆಯಾದ ದೂರು ಕೊಟ್ಟಿರುವ ಕುಟುಂಬಸ್ಥರ ಸಮ್ಮುಖದಲ್ಲಿ ಹೂತ ಶವ ತೆಗೆಯಲಾಗಿದೆ.

ಮೃತದೇಹ ಡಿಎನ್‌ಎ ಪರೀಕ್ಷೆಗೆ ಹುಬ್ಬಳ್ಳಿಗೆ ಕಳಿಸಲಾಗಿದೆ. ದೂರು ನೀಡಿದವರ ರಕ್ತ ಪರೀಕ್ಷೆ, ಮೃತಪಟ್ಟಿರುವ ವ್ಯಕ್ತಿಯ ಡಿಎನ್‌ಎ ಒಂದೇ ಮಾದರಿಯಲ್ಲಿ ಇದ್ದರೇ ಶವ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪಿಐ ಸಣ್ಣಮನಿ ತಿಳಿಸಿದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.