ಕ್ರೆಗ್‌ ಬ್ರಾತ್‌ವೇಟ್‌ 160; ಡ್ರಾ ಹಾದಿಯಲ್ಲಿ ಟೆಸ್ಟ್‌

Team Udayavani, Mar 20, 2022, 11:08 PM IST

ಕ್ರೆಗ್‌ ಬ್ರಾತ್‌ವೇಟ್‌ 160; ಡ್ರಾ ಹಾದಿಯಲ್ಲಿ ಟೆಸ್ಟ್‌

ಬ್ರಿಜ್‌ಟೌನ್‌ (ಬಾರ್ಬಡಾಸ್‌): ವಿಂಡೀಸ್‌ ನಾಯಕ ಕ್ರೆಗ್‌ ಬ್ರಾತ್‌ವೇಟ್‌ ಅಮೋಘ 160 ರನ್‌ ಬಾರಿಸಿ ಇಂಗ್ಲೆಂಡ್‌ ಎದುರಿನ ದ್ವಿತೀಯ ಟೆಸ್ಟ್‌ ಪಂದ್ಯವನ್ನು ಡ್ರಾದತ್ತ ಕೊಂಡೊಯ್ದಿದ್ದಾರೆ.

ಇಂಗ್ಲೆಂಡಿನ 507ಕ್ಕೆ ಜವಾಬು ನೀಡಿದ ವೆಸ್ಟ್‌ ಇಂಡೀಸ್‌ 411ಕ್ಕೆ ಮೊದಲ ಇನ್ನಿಂಗ್ಸ್‌ ಮುಗಿಸಿತು. ಬ್ರಾತ್‌ವೇಟ್‌ ಮ್ಯಾರಥಾನ್‌ ಬ್ಯಾಟಿಂಗ್‌ ಮೂಲಕ 160 ರನ್‌ ಬಾರಿಸಿ ಹೋರಾಟವನ್ನು ಜಾರಿಯಲ್ಲಿರಿಸಿದರು. ಅವರು ಬರೋಬ್ಬರಿ 489 ಎಸೆತಗಳನ್ನು ನಿಭಾಯಿಸಿ ನಿಂತರು.

ಹೊಡೆದದ್ದು 17 ಬೌಂಡರಿ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಜರ್ಮೈನ್‌ ಬ್ಲ್ಯಾಕ್‌ವುಡ್‌ ಮತ್ತೋರ್ವ ಶತಕವೀರ. ಅವರು 215 ಎಸೆತಗಳಿಂದ 102 ರನ್‌ ಮಾಡಿದರು (11 ಬೌಂಡರಿ).

ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ 4ನೇ ದಿನದ ಅಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 40 ರನ್‌ ಮಾಡಿದೆ. 136 ರನ್‌ ಮುನ್ನಡೆಯಲ್ಲಿದೆ.

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.