28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿಇಒ ಖಾನಂ

Team Udayavani, Mar 23, 2022, 12:53 PM IST

12sslc

ರಾಯಚೂರು: ಜಿಲ್ಲೆಯಲ್ಲಿ ಮಾ. 28ರಿಂದ ಏ.11ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕ, ನಕಲು ಮುಕ್ತವಾಗಿ ನಡೆಯುವಂತೆ ನೋಡಿ ಕೊಳ್ಳಬೇಕು ಎಂದು ಜಿಪಂ ಸಿಇಒ ನೂರ ಜಹಾನ್‌ ಖಾನಂ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಲಾಗುತ್ತಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದರು.

ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚೆ ಪಾಲಕರು ಪರೀûಾ ಕೇಂದ್ರದ ನಿರ್ಬಂಧಿತ ಪ್ರದೇಶದಲ್ಲಿ ಇರುವಂತಿಲ್ಲ. ವಾಹನ ಸಹ ನಿರ್ಬಂಧಿ ಸಲಾಗಿದೆ. ಯಾವುದೇ ಝರಾಕ್ಸ್‌ ಅಂಗಡಿ ಕೂಡ ತೆರೆಯುವಂತಿಲ್ಲ. ಪರೀಕ್ಷಾ ಕೇಂದ್ರಕ್ಕೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರ ಯಾರೂ ಪ್ರವೇಶ ಮಾಡಕೂಡದು. ನಕಲು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಅಳವಡಿಸಲಾಗುವುದು. ಅಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಬಿಇಒಗಳು ತೆರಳಿ ಪರೀಕ್ಷೆ ನಡೆಸಲು ಅಗತ್ಯ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಮಾತನಾಡಿ, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ದೇವದುರ್ಗ-16, ಲಿಂಗಸುಗೂರು-27, ಮಾನವಿ-18 ಹಾಗೂ ಸಿಂಧನೂರು-19 ಸೇರಿದಂತೆ ಒಟ್ಟು 114 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 16,725 ಬಾಲಕರು, 15,171 ಬಾಲಕಿಯರು ಸೇರಿದಂತೆ 31,896 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಆರ್‌. ದುರುಗೇಶ್‌, ಸಿಪಿಐ ಫಸಿಯುದ್ದೀನ್‌, ಯರಮರಸ್‌ ಡಯಟ್‌ ಕಾಲೇಜು ಪ್ರಾಚಾರ್ಯ ಮುತ್ತಪ್ಪ ರೆಡ್ಡಿ ಸೇರಿದಂತೆ ಜಿಲ್ಲಾ ತಾಲೂಕಿನ ಬಿಇಒಗಳು ಹಾಗೂ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.