ಅಂಕೋಲಾ : ದೋಣಿ ಹತ್ತುವಾಗ ಆಯತಪ್ಪಿ ಬಿದ್ದ ವ್ಯಕ್ತಿ, ಸಮುದ್ರದಲ್ಲಿ ಮುಳುಗಿ ಸಾವು
Team Udayavani, Mar 23, 2022, 6:01 PM IST
ಸಾಂದರ್ಭಿಕ ಚಿತ್ರ
ಅಂಕೋಲಾ : ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ ಸಂದರ್ಭದಲ್ಲಿ ದೋಣಿ ಹತ್ತುವಾಗ ಆಯತಪ್ಪಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಹಾರವಾಡಾ ಸಮುದ್ರ ತೀರದಲ್ಲಿ ನಡೆದಿದೆ.
ಹಾರವಾಡ ಸೀಬರ್ಡ್ ಕಾಲೋನಿ ನಿವಾಸಿ ಸಾಯಿನಾಥ ಬೋಳಾ ದುರ್ಗೇಕರ, (47) ಮೃತ ದುರ್ಧೈವಿ.
ಈತನು ತನ್ನ ಶ್ರೀ ಆರ್ಯದುರ್ಗಾ ಮೀನುಗಾರಿಕಾ ದೋಣಿಯನ್ನು ಸಮುದ್ರದ ನೀರಿಗೆ ದೂಡಿದ ನಂತರ ದೋಣಿಯನ್ನು ಹತ್ತುವ ಸಂದರ್ಭದಲ್ಲಿ ಆಯತಪ್ಪಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾನೆ.
ಈ ಕುರಿತು ನಿತ್ಯಾನಂದ ನಾಗಪ್ಪ ದುರ್ಗೇಕರ, ಇವರು ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’