ಅಂಗನವಾಡಿ ಆಹಾರ ಪದಾರ್ಥ ಅಕ್ರಮ ಸಾಗಾಟ

Team Udayavani, Mar 24, 2022, 3:45 PM IST

14food

ಔರಾದ: ಅಂಗನವಾಡಿಯಲ್ಲಿ ಮಕ್ಕಳಿಗೆ ಪೂರೈಸುವ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವಾಗ ತಾಲೂಕಿನ ಎಕಂಬಾ ಗ್ರಾಮದಲ್ಲಿ ಕನ್ನಡ ಸಮರ ಸೇನೆ ಜಿಲ್ಲಾಧ್ಯಕ್ಷ ಅವಿನಾಶ ದೀನೆ ಸೇರಿ ಇತರೆ ಸಂಘಟನೆಯ ಮುಖಂಡರು ವಾಹನ ತಡೆದು ಔರಾದ ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ.

ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶಂಭುಲಿಂಗ ಹಿರೇಮಠ ಹಾಗೂ ಸಿಬ್ಬಂದಿ ಅಕ್ರಮವಾಗಿ ಮಾರಾಟ ಮಾಡುವ ದಂಧೆ ಎರಡ್ಮೂರು ತಿಂಗಳಿಗೊಮ್ಮೆ ಮಾಡುತ್ತಿದ್ದಾರೆಂದು ಸಾರ್ವಜನಿಕರು ಹಲವು ಬಾರಿ ತಿಳಿಸಿದ್ದರು. ಅಲ್ಲದೇ ತಾಲೂಕಿನ ಬಹುತೇಕ ಅಂಗನವಾಡಿಯಲ್ಲಿನ ಮಕ್ಕಳಿಗೆ ನಿತ್ಯ ಪೌಷ್ಟಿಕಾಂಶದ ಆಹಾರ ಪದಾರ್ಥಗಳು ಸಿಗುತ್ತಿಲ್ಲವೆಂದು ದೂರುಗಳು ಬಂದಿದ್ದವು. ಹೀಗಾಗಿ ಇಂದು ನಮ್ಮ ಸಂಘಟನೆ ಸದಸ್ಯರು ಸೇರಿ ವಾಹನದ ಬೆನ್ನತ್ತಿ ಮಾರಾಟ ಮಾಡುತ್ತಿರುವುದನ್ನು ಕಂಡು ಔರಾದ ಪೊಲೀಸ್‌ ಠಾಣೆಗೆ ತಿಳಿಸಿ ವಾಹನ ಠಾಣೆಗೆ ತರಲಾಗಿದೆ ಎಂದರು.

ಶಿಶು ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗೆ ಆಹಾರ ಸಾಮಗ್ರಿ ಸರಬರಾಜು ಮಾಡುವ ವಾಹನಗಳಿಗೆ ಜಿಪಿಎಸ್‌ ಯಂತ್ರ ಅಳವಡಿಸಲಾಗುತ್ತದೆ ಮತ್ತು ವಾಹನದಲ್ಲಿ ಇಲಾಖೆ ಸಿಬ್ಬಂದಿಗಳೂ ಇರುತ್ತಾರೆ. ಆದರೆ ಎಕಂಬಾ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಹೋಗುವ ವಾಹನದಲ್ಲಿ ಓರ್ವ ಸಿಬ್ಬಂದಿಯೂ ಇರಲಿಲ್ಲ ಎಂದು ಆರೋಪಿಸಿದರು.

ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶಂಭುಲಿಂಗ ಹಿರೇಮಠ ಇಲಾಖೆಯಲ್ಲಿ ಭಾರೀ ಅಕ್ರಮ ಮಾಡಿದ್ದಾರೆ. ಅದರಂತೆ ಅವರ ಬೆನ್ನಿಗೆ ಸ್ಥಳೀಯ ಜನ ಪ್ರತಿನಿಧಿಗಳು ನಿಲ್ಲುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.

ಈ ಕುರಿತು ಸಿಡಿಪಿಐ ಶಂಭುಲಿಂಗ ಹಿರೇಮಠ ದೂರವಾಣಿಯಲ್ಲಿ ಪ್ರತಿಕ್ರಿಯಿಸಿ, ಇಲಾಖೆಯಿಂದ ತಾಲೂಕಿನ ಪ್ರತಿಯೊಂದು ಅಂಗನವಾಡಿಗೆ ಸರಬರಾಜು ಮಾಡಲು ಲಾರಿ ಮೂಲಕ ಆಹಾರ ಪದಾರ್ಥ ಕಳಿಸಲಾಗಿದೆ. ಅದಕ್ಕೆ ಕೆಲ ಸಂಘಟನೆ ಮುಖಂಡರು ಅಪಾರ್ಥ ಮಾಡಿಕೊಂಡು ಪೊಲೀಸ್‌ ಠಾಣೆಗೆ ವಾಹನ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.