ದ್ವಿತೀಯ ಪಂದ್ಯಕ್ಕೆ ಅಲಿ ಲಭ್ಯ
Team Udayavani, Mar 25, 2022, 7:00 AM IST
ಮುಂಬಯಿ: ಚೆನ್ನೈ ಸೂಪರ್ಕಿಂಗ್ಸ್ ತಂಡದ ಸ್ಟಾರ್ ಆಟಗಾರ, ಇಂಗ್ಲೆಂಡ್ ಆಲ್ರೌಂಡರ್ ಮೊಯಿನ್ ಅಲಿ ಅವರ ವೀಸಾ ಸಮಸ್ಯೆ ಕಡೆಗೂ ಬಗೆಹರಿದಿದೆ. ಅವರು ದ್ವಿತೀಯ ಪಂದ್ಯದ ಮೂಲಕ ಲಭ್ಯರಿರುತ್ತಾರೆ.
“ಇಂಗ್ಲೆಂಡ್ ಕ್ರಿಕೆಟಿಗ ಮೊಯಿನ್ ಅಲಿಗೆ ವೀಸಾ ಲಭಿಸಿದ್ದು, ಗುರುವಾರ ಮುಂಬಯಿಗೆ ತಲುಪಿದ್ದಾರೆ. ಮೂರು ದಿನಗಳ ಕ್ವಾರಂಟೈನ್ ಮುಗಿಸಿ ಅವರು ಎರಡನೇ ಪಂದ್ಯದಿಂದ ಲಭ್ಯವಾಗಲಿದ್ದಾರೆ’ ಎಂದು ಸಿಎಸ್ಕೆ ತಂಡದ ಸಿಎಒ ಕಾಶಿ ವಿಶ್ವನಾಥ್ ಪಿಟಿಐಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ