ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ

Team Udayavani, Mar 28, 2022, 10:18 AM IST

3

ಧಾರವಾಡ: ಕಾರ್ಮಿಕರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಟಾಟಾ ಮಾರ್ಕೊಪೋಲೊ ಕ್ರಾಂತಿಕಾರಿ ಕಾರ್ಮಿಕ ಸಂಘದ ವತಿಯಿಂದ ಡಿಸಿ ಕಚೇರಿ ಎದುರು ರವಿವಾರ ಪ್ರತಿಭಟನೆ ನಡೆಸಲಾಯಿತು.

ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡ ಕಾರ್ಮಿಕರು ಡಿಸಿ ಕಚೇರಿ ಎದುರು ಕೆಲ ಹೊತ್ತು ಪ್ರತಿಭಟನಾ ಧರಣಿ ಕೈಗೊಂಡರು.

ಹಳೇ ವೇತನ ಒಪ್ಪಂದ ಮುಗಿದು ಎರಡು ವರ್ಷವಾದರೂ ಕಾರ್ಮಿಕರ ವೇತನ ಹೆಚ್ಚಿಸಿಲ್ಲ. ಈ ವಿಷಯವಾಗಿ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ ನೇತೃತ್ವದಲ್ಲಿ ನಡೆದ ಸಭೆಯ ತೀರ್ಮಾನಗಳನ್ನು ಕಂಪನಿ ವಿಫ‌ಲಗೊಳಿಸಿದೆ.

ಹಾಲಿ ವೇತನ 23,000 ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸುವುದು, ಕಾರ್ಮಿಕರ ಎಲ್ಲ ಸೌಲಭ್ಯದ ಭತ್ಯೆಗಳನ್ನು ಎರಡು ಪಟ್ಟು ಹೆಚ್ಚಿಸುವುದು, ಕೂಡಲೇ ಕಾರ್ಮಿಕ ವೇತನ ಒಪ್ಪಂದಕ್ಕೆ ಸಹಿ ಹಾಕಿ ಏ.1ರಿಂದ ಹೊಸ ವೇತನ ಅನ್ವಯಿಸಬೇಕು. ವಜಾಗೊಳಿಸಿದ್ದ 7 ಕಾರ್ಮಿಕರನ್ನು ನ್ಯಾಯಾಲಯದ ಆದೇಶದ ಪ್ರಕಾರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಸೌಲಭ್ಯವನ್ನು 60 ಕಿಮೀಗೆ ವಿಸ್ತರಿಸುವುದು, ಕಾರ್ಮಿಕರ ತಂದೆ-ತಾಯಿಗೆ ವೈದ್ಯಕೀಯ ಸೌಲಭ್ಯ, ಸುಸಜ್ಜಿತ ಕ್ಯಾಂಟೀನ್‌ ವ್ಯವಸ್ಥೆ, ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಹಾಗೂ ತಹಶೀಲ್ದಾರ್‌ ಡಾ| ಸಂತೋಷಕುಮಾರ ಬಿರಾದಾರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಂಘಟನೆ ಮುಖ್ಯಸ್ಥರಾದ ಆರ್‌. ಮಾನಸಯ್ಯ, ಮಲ್ಲಿಕಾರ್ಜುನ ಮರಿತಮ್ಮನವರ, ಕೆ.ಬಿ. ಗೋನಾಳ, ಸಿದ್ದನಗೌಡ ಪಾಟೀಲ, ಶಿವಯೋಗಿ ಹಾಲಭಾವಿ, ವೀರೇಶ ಪಾಟೀಲ ಮೊದಲಾದವರಿದ್ದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.