ಅದ್ಭುತ ಗೆಲುವು ಸಾಧಿಸಿದ್ದಕ್ಕೆ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಥ್ಯಾಂಕ್ಸ್‌: ಝಿಂಟಾ

Team Udayavani, Mar 29, 2022, 9:00 AM IST

ಅದ್ಭುತ ಗೆಲುವು ಸಾಧಿಸಿದ್ದಕ್ಕೆ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಥ್ಯಾಂಕ್ಸ್‌: ಝಿಂಟಾ

ಮುಂಬಯಿ: ಬಲಿಷ್ಠ ರಾಯಲ್‌ ಚಾಲೆಂಜರ್ ಬೆಂಗಳೂರು ವಿರುದ್ಧ ಗೆಲುವಿಗೆ ಕಠಿನ ಸವಾಲು ಇದ್ದರೂ ಅದ್ಭುತವಾಗಿ ಹೋರಾಡಿ ತಂಡ ಐದು ವಿಕೆಟ್‌ಗಳ ಜಯಭೇರಿ ಬಾರಿಸಿದ್ದಕ್ಕೆ ಪಂಜಾಬ್‌ ಕಿಂಗ್ಸ್‌ ತಂಡದ ಸಹ ಮಾಲಕಿ ಪ್ರೀತಿ ಝಿಂಟಾ ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೆ ನೀಡಿದ ಅವರು “ಹೊಸ ತಂಡ, ಹೊಸ ನಾಯಕ ಮತ್ತು ಹೊಸ ಅಭಿಮಾನಿಗಳು. ರನ್‌ ಚೇಸ್‌ ಮಾಡಿ ಅದ್ಭುತ ಗೆಲುವು ಸಾಧಿಸಿದ್ದಕ್ಕೆ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಥ್ಯಾಂಕ್ಸ್‌. ನನ್ನ ಅವಳಿ ಮಕ್ಕಳಾದ ಜೈ ಮತ್ತು ಜಿಯಾ ಅವರ ಮೊದಲ ಐಪಿಎಲ್‌ ಪಂದ್ಯವನ್ನು ಸ್ಮರಣೀಯಗೊಳಿಸಿದ್ದೀರಿ. ನನಗೆ ನಗುವನ್ನು ನಿಲ್ಲಿಸಲು ಸಾಧ್ಯವಾಗುತ್ತಿಲ್ಲ’ ಎಂದು ಬರೆದಿದ್ದಾರೆ.

ಇದನ್ನೂ ಓದಿ:ಗೆಲುವಿನ ಗಂಟೆ ಬಾರಿಸಿದ ಗುಜರಾತ್‌ ಟೈಟಾನ್ಸ್‌

ಜತೆಗೆ ಮಕ್ಕಳಿಬ್ಬರು ಟಿವಿ ಎದುರು ಪಂದ್ಯವನ್ನು ವೀಕ್ಷಿಸುತ್ತಿರುವ ಚಿತ್ರವನ್ನೂ ಪೋಸ್ಟ್‌ ಮಾಡಿದ್ದಾರೆ. ಪ್ರೀತಿ ಮತ್ತು ಪತಿ ಜೆನೆ ಗೂಡೆನಾಗ್‌ ಅವರಿಗೆ ಕಳೆದ ವರ್ಷದ ನವೆಂಬರ್‌ನಲ್ಲಿ ಅವಳಿ ಮಕ್ಕಳು ಜನಿಸಿದ್ದರು.

ಪಂಜಾಬ್‌ ಮುಂದಿನ ಪಂದ್ಯದಲ್ಲಿ ಎಪ್ರಿಲ್‌ ಒಂದರಂದು ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು ಎದರಿಸಲಿದೆ.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.