ಅವ್ಯವಹಾರ ವಿರುದ್ದ ಕ್ರಮಕ್ಕೆ ಆಗ್ರಹ

Team Udayavani, Mar 29, 2022, 12:49 PM IST

9kota

ಬೀದರ: ಜಿಲ್ಲೆಯ ಬಿಸಿಎಂ ಇಲಾಖೆಯಲ್ಲಿ ಅವ್ಯವಹಾರ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರ ಪ್ರಗತಿ ಪರಿಶೀಲನೆ ಹಾಗೂ ಸಲಹಾ ಸಮಿತಿಯ ಸದಸ್ಯ ಸಂಜು ಎ. ಯಾದವ್‌ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ನಿಯೋಗದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ಜಿಲ್ಲಾ ಅಧಿಕಾರಿ ಹಾಗೂ ಹಾಲಿ ಅಧಿಕಾರಿ ಅವರ ಅವಧಿಯಲ್ಲಿ 5 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ದೂರಿದರು.

ವಸತಿ ನಿಲಯಗಳಿಗೆ ಬಿಡುಗಡೆಯಾದ ಅನುದಾನ ಕೇವಲ ಬಿಲ್‌ಗ‌ಳಿಗೆ ಸೀಮಿತವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯ ಕಲ್ಪಿಸಿಲ್ಲ. ಒಬ್ಬರು ಮೇಲ್ವಿಚಾರಕರಿಗೆ ಆರು ವಸತಿ ನಿಲಯಗಳ ಪ್ರಭಾರ ವಹಿಸಲಾಗಿದೆ ಎಂದು ಆರೋಪಿಸಿರುವ ಅವರು, ಮಾಹಿತಿ ಹಕ್ಕು ಕಾಯ್ದೆಯಡಿ ಹಲವು ಬಾರಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೇಳಿದರೂ, ಅಪೂರ್ಣ ಮಾಹಿತಿ ಕೊಡಲಾಗಿದೆ. ಇದರಿಂದ ಅವ್ಯವಹಾರವಾಗಿರುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಮನವಿಗೆ ಸ್ಪಂದಿಸಿದ ಸಚಿವರು, ಅವ್ಯವಹಾರದ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಜು ಯಾದವ್‌ ತಿಳಿಸಿದರು. ಕರವೇ ಭಾಲ್ಕಿ ತಾಲೂಕು ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಮತ್ತಿತರರು ನಿಯೋಗದಲ್ಲಿ ಇದ್ದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.