ರೈಲಿನೊಳಗೊಂದು ಪ್ರೇಮಕಥೆ: ಏ.01ರಿಂದ ಲೋಕಲ್‌ ಟ್ರೈನ್‌

Team Udayavani, Mar 29, 2022, 4:30 PM IST

1-ffd

ಡಾರ್ಲಿಂಗ್‌ಕೃಷ್ಣ ನಟಿಸಿ, ನಿರ್ದೇಶಿಸಿದ “ಲವ್‌ ಮಾಕ್ಟೇಲ್‌-2′ ಚಿತ್ರ ಹಿಟ್‌ ಆಗಿರೋದು ಗೊತ್ತೇ ಇದೆ. ಈಗ ಅವರ ನಟನೆಯ ಮತ್ತೂಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಲೋಕಲ್‌ ಟ್ರೈನ್‌’. ಈ ಚಿತ್ರ ಏ.01ರಂದು ಬಿಡುಗಡೆಯಾಗುತ್ತಿದೆ.

ಅಂದಹಾಗೆ, ಇದೊಂದು ಪ್ರೇಮಕಥೆ. ಹೆಸರಿಗೆ ತಕ್ಕಂತೆ ರೈಲಿನಲ್ಲಿ ನಡೆಯುವ ಪ್ರೇಮಕಥೆ. ಗ್ರಾಮೀಣ ಭಾಗದಿಂದ ಬೆಂಗಳೂರಿಗೆ ಬರುವ ಟ್ರೈನ್‌ ಒಂದರಲ್ಲಿ ಶುರುವಾದ ಲವ್‌ ಸ್ಟೋರಿ ಮತ್ತು “ಲೋಕನ್‌ ಟ್ರೈನ್‌’ ಸುತ್ತ ಈ ಚಿತ್ರದಕಥೆ ನಡೆಯಲಿದೆ. ಹಾಗಾಗಿ ಚಿತ್ರಕ್ಕೆ “ಲೋಕಲ್‌ ಟ್ರೈನ್‌’ ಎಂದು ಟೈಟಲ್‌ ಇಡಲಾಗಿದೆ. ಮದರಂಗಿ ಕೃಷ್ಣ ಅವರಿಗೆ ಜೋಡಿಯಾಗಿ ಎಸ್ತಾರ್‌ ನರೋನಾ, ಮೀನಾ ದೀಕ್ಷಿತ್‌ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

“ಟ್ರೈನ್‌ ಒಂದರಲ್ಲಿ ಶುರುವಾಗಿ, ಅದರ ಸುತ್ತ ನಡೆಯುವ ಪ್ರೇಮಕಥೆಯೇ ಈ ಚಿತ್ರದ ಹೈಲೈಟ್‌. ಹಳ್ಳಿಯೊಂದರಿಂದ ಬೆಂಗಳೂರಿಗೆ ಬರುವ ಸ್ಥಳೀಯ ಟ್ರೆçನ್‌ನಲ್ಲಿ ಪ್ರತಿದಿನಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಂಚರಿಸುತ್ತಿರುತ್ತಾರೆ. ಇದೇ ವೇಳೆ ಟ್ರೈನ್‌ನಲ್ಲಿ ಹುಟ್ಟುವ ನವಿರಾದ ಪ್ರೇಮಕಥೆ ತೆರೆದುಕೊಳ್ಳುತ್ತದೆ. ಇದನ್ನೆ ಆಧಾರವಾಗಿಟ್ಟುಕೊಂಡು, ಅದರಲ್ಲಿ ಬರುವ ಹಲವು ಸನ್ನಿವೇಶಗೊಂದಿಗೆ ಚಿತ್ರವನ್ನು ತೆರೆಗೆ ತಂದಿದ್ದೇವೆ ಎನ್ನುವುದು ಚಿತ್ರತಂಡದ ಮಾತು.

ಚಿತ್ರದ ಐದು ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆಯಿದ್ದು, ಜಯಂತ್‌ಕಾಯ್ಕಣಿ ಸಾಹಿತ್ಯ ರಚಿಸಿದ್ದಾರೆ. ಹಿರಿಯ ನೃತ್ಯ ನಿರ್ದೇಶಕರಾದ ಚಿನ್ನಿಪ್ರಕಾಶ್‌, ರಾಜುಸುಂದರ್‌ ಮತ್ತು ಗಣೇಶ್‌ ಈ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ.ಕುಮಟ ಮೂಲದ ಸುಬ್ರಾಯ ವಾಳ್ಕೆ “ಸಂಜನಾ ಸಿನಿ ಆರ್ಟ್ಸ್’ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರುದ್ರಮುನಿ ವೈ.ಎನ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.