ಐಎಎಸ್, ಐಪಿಎಸ್ ವರ್ಗ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Mar 29, 2022, 11:00 PM IST
ಬೆಂಗಳೂರು: ಐಎಎಸ್ ಮತ್ತು ಐಪಿಎಸ್ ಸೇರಿ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿಪಡಿಸಲು ನೀತಿ ರೂಪಿಸಲು ಮತ್ತು ಇದಕ್ಕಾಗಿ ಕೇಂದ್ರ ನಾಗರಿಕ ಸೇವಾ ಮಂಡಳಿ (ಸಿಎಸ್ಬಿ) ರಚಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಬಿಸಿಲು ಮತ್ತಷ್ಟು ಹೆಚ್ಚಳ ರಾಯಚೂರಿನಲ್ಲಿ 42.8: ಕರಾವಳಿಯಲ್ಲಿ ಮಳೆ ಸಾಧ್ಯತೆ
ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ