44.12 ಮಿಲಿಯನ್‌ ಟನ್‌ ಸರಕು ಸಾಗಣೆ

ಕಳೆದ ವರ್ಷಕ್ಕಿಂತ ಶೇ.15.5 ಹೆಚ್ಚಿನ ಸರಕು ಸಾಗಾಟ

Team Udayavani, Apr 2, 2022, 11:23 AM IST

6

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ 2021-22ರ ಹಣಕಾಸು ವರ್ಷದಲ್ಲಿ 44.12 ಮಿಲಿಯನ್‌ ಟನ್‌ ಸರಕು ಸಾಗಣೆ ಮಾಡುವ ಮೂಲಕ ಕಳೆದ ಹಣಕಾಸು ವರ್ಷಕ್ಕಿಂತ ಶೇ. 15.5 ಹೆಚ್ಚಳ ದಾಖಲಿಸಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹೇಳಿದರು.

ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಲ್ಲಿ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ಇಲಾಖೆಗಳ ಪ್ರಧಾನ ಮುಖ್ಯಸ್ಥರು ಮತ್ತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ಶುಕ್ರವಾರ ಸಭೆ ನಡೆಸಿ ಮಾತನಾಡಿದ ಅವರು, ಲೋಡ್‌ ಮಾಡಲಾದ ಸರಕುಗಳಲ್ಲಿ 17.04 ಮಿಲಿಯನ್‌ ಟನ್‌ ಕಬ್ಬಿಣದ ಅದಿರು, 9.13 ಮಿಲಿಯನ್‌ ಟನ್‌ ಕಲ್ಲಿದ್ದಲು, 9.05 ಮಿಲಿಯನ್‌ ಟನ್‌ ಪಿಗ್‌ ಐರನ್‌ ಮತ್ತು ಫಿನಿಶ್ಡ್ ಸ್ಟೀಲ್‌, 0.77 ಮಿಲಿಯನ್‌ ಟನ್‌ ಆಹಾರ ಧಾನ್ಯಗಳು, 0.98 ಮಿಲಿಯನ್‌ ಟನ್‌ ಸಿಮೆಂಟ್‌ ಇತ್ಯಾದಿ ಆಗಿದೆ. 2021-22ರಲ್ಲಿ ಸರಕು ಆದಾಯವು 4,160 ಕೋಟಿ ರೂ. ಆಗಿದ್ದು, ಇದು 2020-21ರ ಹಣಕಾಸು ವರ್ಷಕ್ಕಿಂತ ಶೇ.28.72 ಹೆಚ್ಚು. 2021-22ರಲ್ಲಿ ಪಾರ್ಸೆಲ್‌ ಆದಾಯವು 121.56 ಕೋಟಿ ರೂ. ಗಳಾಗಿದೆ. 2021-22ರ ಹಣಕಾಸು ವರ್ಷದಲ್ಲಿ 238 ಆಟೋಮೊಬೈಲ್‌ ರೇಕ್‌ಗಳನ್ನು ಲೋಡ್‌ ಮಾಡಿದೆ. ‌ವಿವಿಧ ಬಗೆಯ ಗಳಿಕೆಯು ಶೇ.71.52 ಹೆಚ್ಚಳದೊಂದಿಗೆ 275.7 ಕೋಟಿ ರೂ. ಆಗಿದೆ. ನೈಋತ್ಯ ರೈಲ್ವೆಯು 138.04 ಕೋಟಿ ರೂ. ಮೌಲ್ಯದ ಸ್ಕ್ರ್ಯಾಪ್‌ ಮಾರಾಟ ಮಾಡಿದೆ ಮತ್ತು ರೈಲ್ವೆ ಮಂಡಳಿಯು ನಿಗದಿಪಡಿಸಿದ ಗುರಿ ಮೀರಿದೆ ಎಂದರು.

ನೈಋತ್ಯ ರೈಲ್ವೆಯು 2021-22ರಲ್ಲಿ 187 ಕಿಮೀ ಡಬ್ಲಿಂಗ್‌ ಮತ್ತು 22 ಕಿಮೀ ಹೊಸ ಮಾರ್ಗಗಳು ಮತ್ತು 511.7 ರೂಟ್‌ ಕಿಮೀ ವಿದ್ಯುದೀಕರಣ ಪೂರ್ಣಗೊಳಿಸಿದೆ. 26 ರೈಲುಗಳನ್ನು ಎಲೆಕ್ಟ್ರಿಕ್‌ ಟ್ರಾಕ್ಷನ್‌ದಲ್ಲಿ ಚಲಿಸುವಂತೆ ಪರಿವರ್ತಿಸಿದೆ. ಡೀಸೆಲ್‌ ಬಳಕೆ ಕಡಿಮೆ ಮಾಡುವ ಎಚ್‌ಒಜಿ ಪವರ್‌ ಕಾರ್‌ ಗಳ 40 ರೈಲುಗಳನ್ನು ಓಡಿಸುತ್ತಿದೆ. ಹಸಿರು ಉಪಕ್ರಮವಾಗಿ ವಲಯವು ತನ್ನ ವ್ಯಾಪ್ತಿಯಾದ್ಯಂತ 70 ಸಾವಿರ ಮರಗಳನ್ನು ಬೆಳೆಸಿದೆ ಎಂದರು.

ಟಾಪ್ ನ್ಯೂಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.