ಗೋವಾ: ಸಚಿವ ಸಂಪುಟದ ಖಾತೆ ಹಂಚಿಕೆ ಕೊನೆಗೂ ಪೂರ್ಣ

Team Udayavani, Apr 3, 2022, 8:00 PM IST

Untitled-1

ಪಣಜಿ: ಗೋವಾ ಸಚಿವ ಸಂಪುಟದ ಬಹುನಿರೀಕ್ಷಿತ ಖಾತೆ ಹಂಚಿಕೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರ ಬಳಿ ಗೃಹ, ಹಣಕಾಸು, ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಸಚಿವ ವಿಶ್ವಜಿತ್ ರಾಣೆಗೆ ಆರೋಗ್ಯ,ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ ಇಲಾಖೆ ಜವಾಬ್ದಾರಿ ನೀಡಲಾಗಿದೆ.

ಸಚಿವ ಮಾವಿನ್ ಗುದಿನ್ಹೊ ರವರಿಗೆ ಸಾರಿಗೆ, ಉದ್ಯೋಗ ಮತ್ತು ಪಂಚಾಯತ ಖಾತೆಯನ್ನು ನೀಡಲಾಗಿದೆ. ಸಚಿವ ರವಿ ನಾಯ್ಕ ರವರಿಗೆ ಕೃಷಿ, ಕರಕುಶಲ ಮತ್ತು ನಾಗರೀಕ ಸರಬರಾಜು ಖಾತೆಯನ್ನು ನೀಡಲಾಗಿದೆ. ಸಚಿವ ನೀಲೇಶ ಕಾಬ್ರಾಲ್ ರವರಿಗೆ ಶಾಸಕಾಂಗ ವ್ಯವಹಾರಗಳು, ಪರಿಸರ, ಕಾನೂನು ಮತ್ತು ಸುವ್ಯವಸ್ಥೆ, ಲೋಕೋಪಯೋಗಿ ಖಾತೆಯನ್ನು ನೀಡಲಾಗಿದೆ. ಸಚಿವ ಸುಭಾಷ ಶಿರೋಡಕರ್ ರವರಿಗೆ ಸಹಕಾರ ಮತ್ತು ಇತರ ಎರಡು ಖಾತೆಯ ಜವಾಬ್ದಾರಿ ನೀಡಲಾಗಿದೆ.

ಸಚಿವ ರೋಹನ್ ಖಂವಟೆ ರವರಿಗೆ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಜವಾಬ್ದಾರಿ ನೀಡಲಾಗಿದೆ. ಸಚಿವ ಗೋವಿಂದ ಗಾವಡೆ ರವರಿಗೆ ಕ್ರೀಡೆ, ಕಲಾ ಮತ್ತು ಸಂಸ್ಕøತಿ ಖಾತೆಯ ಜವಾಬ್ದಾರಿ ನೀಡಲಾಗಿದೆ. ಸಚಿವ ಬಾಬೂಶ್ ಮೊನ್ಸೆರಾತ್ ರವರಿಗೆ ಕಂದಾಯ, ಕಾರ್ಮಿಕ, ಘನತ್ಯಾಜ್ಯ ನಿರ್ವಹಣೆ ಖಾತೆಯನ್ನು ನೀಡಲಾಗಿದೆ.

ಟಾಪ್ ನ್ಯೂಸ್

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.