ಆಸ್ಪತ್ರೆ ವ್ಯವಸ್ಥೆ ಸುಧಾರಿಸಲು ಸಚಿವರಿಗೆ ಪತ್ರ

Team Udayavani, Apr 3, 2022, 6:08 PM IST

20hospital

ಸಿಂಧನೂರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಸಜ್ಜಿತ ಉಪಕರಣ, ಸೇವೆಗೆ ನುರಿತ ವೈದ್ಯರು ಲಭ್ಯವಿದ್ದರೂ ಬಡವರಿಗೆ ಅನುಕೂಲವಾಗುತ್ತಿಲ್ಲ. ಖಾಸಗಿ ವ್ಯಾಮೋಹ ಹೆಚ್ಚಾಗಿ ಉಚಿತ ಸೇವೆ ನೀಡದಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಎನ್‌ಟಿ ಮತ್ತು ಚರ್ಮರೋಗ ತಜ್ಞರಿದ್ದರೆ, ಅವರಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಲಭ್ಯ ಇರುವ ಯಂತ್ರಗಳನ್ನು ಖಾಸಗಿ ಆಸ್ಪತ್ರೆಗೆ ಒಯ್ದು, ಅಲ್ಲಿ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸರಕಾರಿ ವೈದ್ಯರು ಖಾಸಗಿ ಆಸ್ಪತ್ರೆ ಮಾಡಿಕೊಂಡು ಬಡ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಿಸುವ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲ ವ್ಯವಸ್ಥೆಗೆ ಸ್ಥಳೀಯ ಶಾಸಕರು, ಡಿಎಚ್‌ಒ ಸುಧಾರಣೆ ತರಬೇಕಿತ್ತು. ಆದರೆ, ಆ ಕೆಲಸ ನಡೆಯದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಿಗೆ ನಾವು ಪತ್ರ ಬರೆಯುತ್ತಿದ್ದೇವೆ ಎಂದರು.

ಖಾಸಗಿ ಆಸ್ಪತ್ರೆಗೆ ಶಿಫಾರಸು: ಜಿಪಂ ಮಾಜಿ ಸದಸ್ಯ ಎನ್‌.ಶಿವನಗೌಡ ಗೋರೇಬಾಳ ಮಾತನಾಡಿ, ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದಾಗ ಬೇರೆಡೆ ಹೋಗಲು ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗೆ ಹೋದಾಗ ಅದೇ ಸರಕಾರಿ ವೈದ್ಯರು ಬಂದು ಚಿಕಿತ್ಸೆ ನೀಡಿ, 20 ಸಾವಿರ ರೂ. ಶುಲ್ಕ ಪಡೆದಿದ್ದಾರೆ. ನಮ್ಮ ಹೇಳಿಕೆ ಬೇಡ. ಬೇಕಿದ್ದರೆ ತೊಂದರೆಗೆ ಒಳಗಾದವರನ್ನೇ ತಾವು ಮಾತನಾಡಿಸಿ, ಸುದ್ದಿ ಮಾಡಬಹುದು ಎಂದರು.

ಕಣ್ಣಿಗೆ ಬೀಳದ ವೈದ್ಯರು: ಸಾರ್ವಜನಿಕ ಆಸ್ಪತ್ರೆಗೆ ಬಿಜೆಪಿ ನಿಯೋಗ ಭೇಟಿ ನೀಡಿದಾಗ ಕೆಲವೇ ವೈದ್ಯರು ಕಣ್ಣಿಗೆ ಬಿದ್ದರು. 24/7 ಸೇವೆ ನಿಯೋಜಿಸಿದ ಇಬ್ಬರನ್ನು ಹೊರತುಪಡಿಸಿ, 9 ವೈದ್ಯರು ಆಸ್ಪತ್ರೆಯಲ್ಲಿ ಇರಬೇಕಿತ್ತು. ಒಂದೇ ಕೊಠಡಿಯಲ್ಲಿ ಮೂವರು ವೈದ್ಯರಿರುವುದು ಕಂಡುಬಂತು. ಇದನ್ನು ನೋಡಿ ಬಿಜೆಪಿ ನಿಯೋಗವೇ ತಬ್ಬಿಬ್ಟಾಯಿತು. ಯಾಕೆ ಮೂರು ಜನ ಒಂದೇ ಕಡೆ ಕುಳಿತಿದ್ದೀರಿ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಕೇಳಿದಾಗ, ರಿಲ್ಯಾಕ್ಸ್‌ ಪಡೆಯಲು ಎಂಬ ಉತ್ತರವೂ ವೈದ್ಯರಿಂದ ಬಂತು. ಕೊನೆಗೆ ಪ್ರಭಾರಿ ಮುಖ್ಯ ವೈದ್ಯಾಧಿಕಾರಿ ಡಾ| ಹನುಮಂತರೆಡ್ಡಿ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸೌಲಭ್ಯಗಳ ಕುರಿತು ಸಮರ್ಥನೆ ನೀಡಿದರು. ಜೊತೆಗೆ, ವೈದ್ಯರಿಗೆ ವಸತಿ ಗೃಹ ಬೇಕು, ಒಂದು ಇಸಿಜಿ ಯಂತ್ರ ಕಾಣೆಯಾಗಿದೆ ಎಂಬ ಹಲವು ಮಾಹಿತಿ ಒದಗಿಸಿದರು. ಬಿಜೆಪಿ ಯುವ ಘಟಕದ ಅಧ್ಯಕ್ಷ ಸಿದ್ದು ಹೂಗಾರ್‌ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಆಸ್ಪತ್ರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.