ಒಡೆಶಾ ಮೇಲೆ ರಷ್ಯಾ ಕ್ಷಿಪಣಿ ಸುರಿಮಳೆ

Team Udayavani, Apr 4, 2022, 8:10 AM IST

ಒಡೆಶಾ ಮೇಲೆ ರಷ್ಯಾ ಕ್ಷಿಪಣಿ ಸುರಿಮಳೆ

ಕೀವ್‌: ಉಕ್ರೇನ್‌ನ ಮೇಲೆ ರಷ್ಯಾದ ದಾಳಿ ಮುಂದುವರಿದಿದ್ದು, ರಾಜಧಾನಿ ಕೀವ್‌ ಹಾಗೂ ಅದರ ಹೊರವಲಯಗಳಲ್ಲಿ ವಿಧ್ವಂಸಕಾರಿಯಾಗಿ ಶಕ್ತಿಪ್ರದರ್ಶನ ಮಾಡುತ್ತಿದ್ದ ರಷ್ಯಾದ ಪಡೆಗಳು, ಆ ಜಾಗವನ್ನು ತೆರವುಗೊಳಿಸಿ, ಉಕ್ರೇನ್‌ನ ಬೇರೊಂದು ಪಾರ್ಶ್ವದ ಮೇಲೆ ದಾಳಿ ನಡೆಸಲಾರಂಭಿಸಿವೆ. ಅದರ ಪರಿಣಾಮ, ಕಪ್ಪು ಸಮುದ್ರಕ್ಕೆ ಅಂಟಿಕೊಂಡಿರುವ ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ “ಬಂದರು ನಗರ’ ಒಡೆಶಾದ ಮೇಲೆ ರಷ್ಯಾದ ಪಡೆಗಳು ರವಿವಾರ ಹೇರಳವಾಗಿ ಕ್ಷಿಪಣಿ ದಾಳಿ ನಡೆಸಿವೆ.

ಒಡೆಶಾದ ಹಲವಾರು ಕಡೆ ಸ್ಫೋಟದ ಸದ್ದು ಕೇಳಿಬಂದ ಬೆನ್ನಲ್ಲೇ ಅಲ್ಲಲ್ಲಿ ದಟ್ಟ ಹೊಗೆಯು ಮುಗಿಲೆತ್ತರಕ್ಕೆ ಚಿಮ್ಮಿದ್ದು ಇಡೀ ನಗರದಾದ್ಯಾಂತ ದಟ್ಟ ಧೂಮ ಹರಡಿಕೊಂಡಿದೆ. ರವಿವಾರ ಮುಂಜಾನೆ, ಜನರಿನ್ನೂ ನಿದ್ರಾವಸ್ಥೆಯಲ್ಲಿದ್ದ ಸಮಯದಲ್ಲಿ ದಾಳಿ ನಡೆಸಲಾಗಿದ್ದು ಹಲವಾರು ಸಾವು ನೋವು ಸಂಭವಿಸಿರಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ನಗರದ ಪ್ರಮುಖ ಕಟ್ಟಡಗಳು ಹಾಗೂ ಸ್ಥಳಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಟೋ ಎಚ್ಚರಿಕೆ: ಕೀವ್‌ ನಗರದ ಹೊರವಲಯದಿಂದ ಹಿಂದಕ್ಕೆ ಸರಿಯುವ ಮೂಲಕ ತಾನು ಉಕ್ರೇನ್‌ ರಾಜಧಾನಿಯನ್ನು   ತೆರವುಗೊಳಿಸಿರುವುದಾಗಿ ರಷ್ಯಾ ಹೇಳಕೂಡದು. ಏಕೆಂದರೆ, ಕೀವ್‌ನಿಂದ ಹೊರಹೋದ ಮಾತ್ರಕ್ಕೆ ಯುದ್ಧದಿಂದ ಹೊರನಡೆದಂತಲ್ಲ ಎಂದು ನ್ಯಾಟೋ ಪಡೆಗಳ ಪ್ರಧಾನ ಕಾರ್ಯದರ್ಶಿ ಜೆನ್ಸ್‌ ಸ್ಟಾಲ್ಟನ್‌ಬರ್ಗ್‌ ತಿಳಿಸಿದ್ದಾರೆ.

ಬುಚಾದಲ್ಲಿ ನರಮೇಧ: ರಾಜಧಾನಿ ಕೀವ್‌ನಿಂದ ವಾಯವ್ಯ ಭಾಗಕ್ಕೆ ಸುಮಾರು 37 ಕಿ.ಮೀ. ದೂರವಿರುವ ಬುಚಾ ಪಟ್ಟಣದ ಮೇಲೆ ಕಳೆದೊಂದು ತಿಂಗಳಿನಿಂದ ರಷ್ಯಾ ಪಡೆಗಳು ನಡೆಸಿದ ದಾಳಿಗೆ ಸುಮಾರು 300 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಆ ನಗರದ ಮೇಯರ್‌ ಹೇಳಿದ್ದಾರೆ.

ಯುದ್ಧಾಪರಾಧಕ್ಕೆ ಹಲವಾರು ಸಾಕ್ಷ್ಯ: ಉಕ್ರೇನ್‌ನಲ್ಲಿ ರಷ್ಯಾದ ಯೋಧರು ನಡೆಸಿರುವ ಪೈಶಾಚಿಕ ದಾಳಿಯು ಐಸಿಸ್‌ ಉಗ್ರರ ಕುಕೃತ್ಯಗಳಿಗಿಂತ ದೊಡ್ಡಮಟ್ಟದ್ದು. ಅಲ್ಲದೆ, ರಷ್ಯಾದ ನಡೆಗಳು ಯಾವ ಯುದ್ಧಾಪರಾಧಕ್ಕಿಂತಲೂ ಕಮ್ಮಿಯೇನಿಲ್ಲ ಎಂದು ಐರೋಪ್ಯ ಒಕ್ಕೂಟ ರಾಷ್ಟ್ರಗಳು ಹೇಳಿವೆ. ಮತ್ತೂಂದೆಡೆ, ಜರ್ಮನಿ ಕೂಡ ರಷ್ಯಾದ ಯುದ್ಧಾಪರಾಧಿ ಮನೋಭಾವವನ್ನು ಖಂಡಿಸಿದ್ದು, ರಷ್ಯಾವು ಮುಂದೆ ಇದಕ್ಕೆ ತಕ್ಕ ಪ್ರತಿಫ‌ಲ ಅನುಭವಿಸಬೇಕಾಗುತ್ತದೆ ಎಂದಿದೆ.

5ನೇ ಸುತ್ತಿನ ನಿರ್ಬಂಧ?: ರಷ್ಯಾದ ಮೇಲೆ ಐದನೇ ಸುತ್ತಿನ ಆರ್ಥಿಕ ನಿರ್ಬಂಧಗಳನ್ನು ಹೇರಲು ಐರೋಪ್ಯ ಒಕ್ಕೂಟಗಳು ಚಿಂತನೆ ನಡೆಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಷ್ಯಾ, “”ನಿರ್ಬಂಧಗಳ ಮೂಲಕ ರಷ್ಯಾವನ್ನು ಏಕಾಂಗಿಯಾಗಿ ಮಾಡಲು ಸಾಧ್ಯವಿಲ್ಲ” ಎಂದಿದೆ.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.