ಜ್ಯೋತಿ: ನೂತನ ‘ಅಂಬೇಡ್ಕರ್‌ ಸರ್ಕಲ್‌’ ನಿರ್ಮಾಣ

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿಅಭಿವೃದ್ಧಿ

Team Udayavani, Apr 5, 2022, 12:51 PM IST

ambedkar-circle

ಅಂಬೇಡ್ಕರ್‌ ಸರ್ಕಲ್‌: ನಗರದ ಹೃದಯಭಾಗ ಜ್ಯೋತಿಯಲ್ಲಿರುವ ಅಂಬೇಡ್ಕರ್‌ ಸರ್ಕಲ್‌ ಅನ್ನು ವಿನೂತನ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲು ಪಾಲಿಕೆ, ಸ್ಮಾರ್ಟ್‌ಸಿಟಿ ನಿರ್ಧರಿಸಿದೆ.

ನಗರದ ವಿವಿಧ ಭಾಗಗಳಲ್ಲಿರುವ ಸರ್ಕಲ್‌ ಗಳಿಗೆ ಹೊಸತನಗಳನ್ನು ಪರಿಚಯಿಸಿದ ಹಿನ್ನೆಲೆಯಲ್ಲಿ ಸುದೀರ್ಘ‌ ಇತಿ ಹಾಸ ಇರುವ ಬಹು ಮಹತ್ವದ ಅಂಬೇಡ್ಕರ್‌ ಸರ್ಕಲ್‌ ಅನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಅದರಂತೆ ಸ್ಮಾರ್ಟ್‌ಸಿಟಿ ಯೋಜನೆ ಯಲ್ಲಿ ಸುಸಜ್ಜಿತ ಸರ್ಕಲ್‌ ನಿರ್ಮಾಣಕ್ಕೆ ಇದೀಗ ಮಂಗಳೂರು ಪಾಲಿಕೆ ಒಲವು ವ್ಯಕ್ತಪಡಿಸಿದೆ.

ಇಲ್ಲಿ ಈ ಹಿಂದೆ ಇದ್ದ ಸರ್ಕಲ್‌ ಅನ್ನು ವಿವಿಧ ಕಾರಣದಿಂದ ಕಿರಿದು ಮಾಡಲಾಗಿತ್ತು. ಬಳಿಕ ಇಲ್ಲಿನ ಸರ್ಕಲ್‌ ಅಭಿವೃದ್ಧಿ ಪಡಿಸುವ ಕೆಲಸ ಆಗಿರಲಿಲ್ಲ. ಆದರೆ ಸದ್ಯ ನಗರದ ವಿವಿಧ ಕಡೆಗಳಲ್ಲಿನ ಸರ್ಕಲ್‌ಗ‌ಳು ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೃದಯಭಾಗದ ಸರ್ಕಲ್‌ ಅನ್ನು ಕೂಡ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗಿದೆ. ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ‘ಸುದಿನ’ ಜತೆಗೆ ಮಾತನಾಡಿ, ಅಂಬೇಡ್ಕರ್‌ ಸರ್ಕಲ್‌ ಅಭಿವೃದ್ಧಿಪಡಿಸುವ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ. ಇಲ್ಲಿ ವ್ಯವಸ್ಥಿತವಾದ ಸರ್ಕಲ್‌ ಮಾಡುವ ಬಗ್ಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಮುಖರು ಆಗ್ರಹಿಸಿದ್ದರು. ಇದರಂತೆ ಅವರ ಜತೆಗೆ ಮಾತುಕತೆ ಕೂಡ ನಡೆಸಲಾಗಿದೆ. ಸ್ಥಳ ಸಮೀಕ್ಷೆಯನ್ನು ಶೀಘ್ರ ನಡೆಸಿ ನೂತನ ಅಂಬೇಡ್ಕರ್‌ ಸರ್ಕಲ್‌ಗೆ ಶಿಲಾನ್ಯಾಸ ಕೂಡ ನಡೆಸಲಾಗುವುದು’ ಎಂದರು.

ಅಂಬೇಡ್ಕರ್‌ ಸರ್ಕಲ್‌; ಶೀಘ  ಶಿಲಾನ್ಯಾಸ

ದೇಶಕ್ಕೆ ಸಂವಿಧಾನವನ್ನು ನೀಡಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಕೊಡುಗೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ನಗರದಲ್ಲಿ ವಿನೂತನ ಶೈಲಿಯ ಸರ್ಕಲ್‌ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಅಂಬೇಡ್ಕರ್‌ ಸರ್ಕಲ್‌ ಎಂಬ ಹೆಸರಿನೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿ ಇದರ ಶಿಲಾನ್ಯಾಸ ನಡೆಯಲಿದೆ. -ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.