ಗೋವಾ: ಖಾಲಿ ಇರುವ ಮೂರು ಸಚಿವ ಸ್ಥಾನಕ್ಕಾಗಿ ಬಿಜೆಪಿ,ಎಂಜಿಪಿ ಶಾಸಕರ ಲಾಬಿ

Team Udayavani, Apr 5, 2022, 5:28 PM IST

ಗೋವಾ: ಖಾಲಿ ಇರುವ ಮೂರು ಸಚಿವ ಸ್ಥಾನಕ್ಕಾಗಿ ಬಿಜೆಪಿ,ಎಂಜಿಪಿ ಶಾಸಕರ ಲಾಬಿ

ಪಣಜಿ: ಮಂತ್ರಿಮಂಡಲದಲ್ಲಿ ಖಾಲಿ ಇರುವ ಮೂರು ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಎಂಜಿಪಿ ಪಕ್ಷದ ಶಾಸಕರು ಲಾಬಿ ನಡೆಸಿದ್ದಾರೆ. ಆದರೆ ಬಿಜೆಪಿಯಲ್ಲಿ ಇನ್ನು ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದ್ದು, ಬಿಜೆಪಿ ಶಾಸಕ ಗಣೇಶ ಗಾಂವಕರ್ ರವರ ಹೆಸರು ಕೇಳಿ ಬರುತ್ತಿದೆ.

ಬಿಜೆಪಿಗೆ ಬೆಂಬಲ ನೀಡಿರುವ ಎಂಜಿಪಿ ಪಕ್ಷದ ಶಾಸಕ ಸುದೀನ ಧವಳೀಕರ್ ಮತ್ತು ಪಕ್ಷೇತರ ಶಾಸಕ ಅಲೆಕ್ಸ ರೆಜಿನಾಲ್ಡ ಲಾರೆನ್ಸ ರವರು ಸಚಿವ ಸ್ಥಾನಕ್ಕೆ ಹೆಚ್ಚಿನ ಪ್ರಯತ್ನ ನಡೆಸಿದ್ದಾರೆ. ಮುಂದಿನ ವಾರ ಮಂತ್ರಿಮಂಡಳದ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿಕೆ ನೀಡಿರುವುದರಿಂದ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಿ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಪ್ರತಿಕ್ರಿಯೆ ನೀಡಿ- ಸಚಿವ ಸ್ಥಾನಕ್ಕಾಗಿ ಒತ್ತಡ ತಂದು ಏನೂ ಮಾಡಲಾಗುವುದಿಲ್ಲ. ನಮ್ಮ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ನಾಲ್ಕರಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾದವರೇ ಆಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.