ಶ್ರೀ ರೇಣುಕಾ ಯಲಮ್ಲ ದೇವಿ ಹೂವಿನ ಕರಗ

Team Udayavani, Apr 6, 2022, 2:28 PM IST

Untitled-1

ಶಿಡ್ಲಘಟ್ಟ: ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿ ಹೂವಿನ ಕರಗ ಮಹೋತ್ಸವವು ವಿಜೃಂ ಭಣೆಯಿಂದ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.

ನಗರದ ಟಿ.ಬಿ. ರಸ್ತೆಯ ಕೆ.ಕೆ. ಪೇಟೆಯಲ್ಲಿ ನೆಲೆಸಿರುವ ಶ್ರೀ ರೇಣುಕಾ ಯಲ್ಲಮ್ಮದೇವಿ ಕರಗವನ್ನು ತಲೆ ಮೇಲೆ ಹೊತ್ತ ಸ್ಥಳೀಯ ಪೂಜಾರಿ ರಮೇಶ್‌ ನಗರದ ಎಲ್ಲ ಬೀದಿಗಳಲ್ಲೂ ಮೆರವಣಿಗೆ ನಡೆಸಿದರು. ವೀರಗಾರರು ಹಾಗೂ ಭಕ್ತರು ಕರಗವನ್ನು ಹಿಂಬಾಲಿಸಿದರೆ, ಮನೆಗಳ ಮುಂದೆ ಸಾರಿಸಿ ರಂಗೋಲೆ ಹಾಕಿ ಭಕ್ತಿಭಾವದಿಂದ ಕರಗವನ್ನು ಬರ ಮಾಡಿಕೊಂಡು ಇಷ್ಟಾರ್ಥ ಈಡೇರಲೆಂದು ಕರಗಕ್ಕೆ ಪೂಜಿಸಿ ಭಕ್ತಿಪೂರ್ವಕವಾಗಿ ನಮಿಸಿದರು. ವಿ

ಶೇಷ ಹೂವಿನ ಅಲಂಕಾರ: ನಗರದಲ್ಲಿ ಎರಡು ಕಡೆ ವಾದ್ಯಗೋಷ್ಠಿ ಏರ್ಪಡಿಸಿದ್ದು, ಅಲ್ಲಿ ತಮಟೆ ಹಲಗೆ ಹಾಗೂ ಚಿತ್ರಗೀತೆಗಳ ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಭಕ್ತರನ್ನು ನಿಂತಲ್ಲೆ ನಿಲ್ಲುವಂತೆ ಮಾಡಿತ್ತು. ನಗರ ಪ್ರದಕ್ಷಿಣೆ ನಂತರ ಕರಗ ಗರ್ಭಗುಡಿ ಸೇರಿತು. ಕರಗ ಮಹೋತ್ಸವ ಅಂಗವಾಗಿ ರೇಣುಕಾ ಎಲ್ಲಮ್ಮ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಶಾಸಕ ವಿ.ಮುನಿಯಪ್ಪ ಆದಿಯಾಗಿ ಅನೇಕ ಪ್ರಮುಖರು ದೇವಿ ದರ್ಶನ ಪಡೆದರು.

ವೃದ್ಧನೊಂದಿಗೆ ರೊಮ್ಯಾನ್ಸ್‌ ಮಾಡಿದ ಆರ್ಕೆಸ್ಟ್ರಾ ನಟಿ: ಕರಗ ಮಹೋತ್ಸವ ಅಂಗವಾಗಿ ನಗರದಲ್ಲಿ ಎರಡು ಕಡೆ ವಾದ್ಯಗೋಷ್ಠಿ ಏರ್ಪಡಿಸಿತ್ತು. ಪ್ರಸಿದ್ಧ ಕಲಾವಿದರ ತಂಡಗಳು ಕನ್ನಡ, ತೆಲುಗು, ಹಿಂದಿ ಗೀತೆಗಳಿಗೆ ನೃತ್ಯ ಹಗೂ ಗೀತಗಾಯನ ಮಾಡಿ ಸಭಿಕರ ಮನ ತಣಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ವಾದ್ಯಗೋಷ್ಠಿಯಲ್ಲಿ ವೃದ್ದನೊಂದಿಗೆ ಆರ್ಕೆಸ್ಟ್ರಾ ನಟಿ ರೊಮ್ಯಾನ್ಸ್‌ ಮಾಡಿದ ದೃಶ್ಯಗಳು ಹಾಗೂ ಒಂದೆರಡು ಹಾಡುಗಳಿಗೆ ಕಡಿಮೆ ಬಟ್ಟೆ ಧರಿಸಿ ಮಾಡಿದ ನೃತ್ಯಕ್ಕೆ ಪಡ್ಡೆ ಹೈಕಳು ಹಿರಿ ಹಿಗ್ಗಿದರಾದರೂ, ಮಹಿಳಾ ಸಭಿಕರು, ಹಿರಿಯರು ಹಾಡು ಮುಗಿಯುವ ತನಕ ತಲೆ ತಗ್ಗಿಸಿಕೊಳ್ಳುವಂತೆ ಮುಜುಗರಕ್ಕೊಳಗಾದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.