ಲಂಬಾಣಿ ತಾಂಡಾ ಶಾಲೆ ದತ್ತು ಪಡೆಯುವೆ: ನವಲಿಹಿರೇಮಠ

ಒಂದು ಜನಾಂಗದ ಅವನತಿ ಕೇವಲ ಅವರ ಸಂಸ್ಕೃತಿ ಮುಗಿಸದರೇ ಸಾಕು, ಇಡೀ ಜನಾಂಗವೇ ನಾಶ

Team Udayavani, Apr 6, 2022, 3:51 PM IST

ಲಂಬಾಣಿ ತಾಂಡಾ ಶಾಲೆ ದತ್ತು ಪಡೆಯುವೆ: ನವಲಿಹಿರೇಮಠ

ಇಳಕಲ್ಲ: ಬಂಜಾರ ಸಮಾಜದ ತಾಂಡಾಗಳು ಈಗಲೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ. ಅಂತಹ ತಾಂಡಾಗಳ ಶಾಲೆಗಳನ್ನು ದತ್ತು ಪಡೆದು ಶೈಕ್ಷಣಿಕವಾಗಿ ಪ್ರಗತಿಪಥದತ್ತ ಸಾಗುವಂತೆ ಮಾಡುವೆ ಎಂದು ಎಸ್‌.ಆರ್‌.ಎನ್‌.ಇ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ನವಲಿಹಿರೇಮಠ ಹೇಳಿದರು.

ಇಲ್ಲಿಯ ವಿಜಯಮಹಾಂತೇಶ ಅನುಭವ ಮಂಟಪದಲ್ಲಿ ಸಂತ ಸೇವಾಲಾಲ್‌ ಗೂರಬಾಯಿ ಸಾಂಸ್ಕೃತಿಕ ಸಾಹಿತ್ಯ ಹಾಗೂ ಶಿಕ್ಷಣ ಜಾಗೃತಿ ವೇದಿಕೆಯಿಂದ ಹಮ್ಮಿಕೊಳ್ಳಲಾದ ಬಂಜಾರ ಸಮಾಜದ ಗೂರೂರ ಕೋವಲೆರ ಢಾಳ ಸೀಜನ್‌ -1 ಜೀ ಕನ್ನಡ ಮಾದರಿಯ ಕರ್ನಾಟಕ ಗ್ರ್ಯಾಂಡ್‌ ಫಿನಾಲೆ ಸಂಗೀತ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ನನಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹುನಗುಂದ ಮತಕ್ಷೇತ್ರದ ಪ್ರತಿಯೊಂದು ತಾಂಡಾಗಳಿಗೆ ಭೇಟಿ ನೀಡಿದಾಗ ತಾಂಡಾದ ಮಕ್ಕಳು ಶಿಕ್ಷಣಕ್ಕಾಗಿ ಕಿ.ಮೀ.ಗಳಷ್ಟು ನಡೆದುಕೊಂಡು ಅಲೆಯುವಂತ ದುಸ್ಥಿತಿ ನೋಡಿ ನಮ್ಮ ಎಸ್‌ಆರ್‌ಎನ್‌ ಫೌಂಡೇಶನ್‌ ವತಿಯಿಂದ ತಾಂಡಾ ಅಭಿವೃದ್ಧಿ ನಿಗಮಕ್ಕೆ ನೀಡುತ್ತೇನೆ. ಹುನಗುಂದ ಮತಕ್ಷೇತ್ರದಲ್ಲಿನ ಎಲ್ಲ ತಾಂಡಾಗಳ ಸರಕಾರಿ ಶಾಲೆಗಳನ್ನು ದತ್ತು ಪಡೆದು ಹೈಟೆಕ್‌ ಶಾಲೆಗಳನ್ನಾಗಿ ಮಾಡಿ ತೋರಿಸುತ್ತೇನೆ ಎಂದು ಹೇಳಿದರು.

ಕುಡಚಿ ಶಾಸಕ ಪಿ. ರಾಜೀವ ಮಾತನಾಡಿ, ಒಂದು ಜನಾಂಗದ ಅವನತಿ ಕೇವಲ ಅವರ ಸಂಸ್ಕೃತಿ ಮುಗಿಸದರೇ ಸಾಕು, ಇಡೀ ಜನಾಂಗವೇ ನಾಶವಾಗುತ್ತದೆ. ಅದಕ್ಕಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಹೇಳಿದರು. ಸಂಗೀತ ಕಾರ್ಯಕ್ರಮದಲ್ಲಿ 10 ಜನ ಸ್ಪರ್ಧಾಳುಗಳು ಆಯ್ಕೆಯಾಗಿದ್ದು, ಕೇವಲ ಲಂಬಾಣಿ ಭಾಷೆಯಲ್ಲಿಯೇ ಹಾಡು ಹಾಡುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೊರವಿ ತಾಂಡಾದ ಸಂತೋಷ ರಾಠೊಡ ಅವರಿಗೆ 50 ಸಾವಿರ ನಗದು ಬಹುಮಾನ, ರನ್ನರ್‌ ಆಫ್‌ ಆಗಿರುವ ಪಾಪನಾಶಿ ತಾಂಡಾದ ಸಾವಿತ್ರಿ ಲಮಾಣಿ 25 ಸಾವಿರ ನಗದು ಬಹುಮಾನ ನೀಡಲಾಯಿತು. ಬಾಗಲಕೋಟೆ ವೈದ್ಯ ಡಾ| ಬಾಬುರಾಜೇಂದ್ರ ನಾಯಕ, ಬಂಜಾರ ಜಾಗೃತಿ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶ್ರೀಕಾಂತ ಜಾಧವ, ರವೀಂದ್ರ ಜಾಧವ, ದಾನಿಗಳಾದ ನಗರದ ದೀಪಕ ರಾಠೊಡ, ರಾಜು ಬೋರಾ, ಪರಶುರಾಮ ಪಮ್ಮಾರ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.