ಬಿಜಿಪಿ ಮುಖಂಡರಿಂದ ಮುಸ್ಲಿಂ ವಿರುದ್ಧ ಭಾಷಣ: ಅರ್ಜಿದಾರರ ಹಿತಾಸಕ್ತಿ ಕೇಳಿದ ಹೈಕೋರ್ಟ್‌

Team Udayavani, Apr 8, 2022, 6:50 AM IST

Untitled-1

ಬೆಂಗಳೂರು: ಸಚಿವ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಸಂಸದರು ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಪ್ರಕರಣದಲ್ಲಿ ನಿಮ್ಮ ಹಿತಾಸಕ್ತಿ ಏನು? ಈ ಪ್ರಕರಣದಿಂದ ನಿಮಗೆ ಯಾವ ರೀತಿ ತೊಂದರೆ ಆಗಿದೆ ಎಂದು ಸ್ಪಷ್ಟನೆ ನೀಡುವಂತೆ ಅರ್ಜಿದಾರರಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಮುಸ್ಲಿಂ ಸಮದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಲು ಸರಕಾರಕ್ಕೆ ಆದೇಶಿಸುವಂತೆ  ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಿವಾಸಿ ಮೊಹಮ್ಮದ್‌ ಖಲೀಲುಲ್ಲಾ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ರೆಹ್ಮತುಲ್ಲಾ ಕೋತ್ವಾಲ್‌, ಹಾಜರಾಗಿ, ಅರ್ಜಿಯಲ್ಲಿ ಉಲ್ಲೇಖೀಸಿರುವ ಅಂಶಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಾದ ಕೆ.ಎಸ್‌. ಈಶ್ವರಪ್ಪ,  ಶೋಭಾ ಕರಂದ್ಲಾಜೆ,  ಬಸನಗೌಡ ಪಾಟೀಲ್‌ ಯತ್ನಾಳ್‌, ಎಂ.ಪಿ. ರೇಣುಕಾಚಾರ್ಯ, ಸಿ.ಟಿ.ರವಿ,  ತೇಜಸ್ವಿ ಸೂರ್ಯ, ಪ್ರತಾಪ್‌ ಸಿಂಹ, ರಿಷಿಕುಮಾರ್‌ ಸ್ವಾಮೀಜಿ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಮತ್ತು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಕಾನೂನು ಕ್ರಮ ಜರಗಿಸಲು ಸರಕಾರಕ್ಕೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.