ಹುಣಸೂರಿನಲ್ಲಿ ಹಂದಿ,ಬೀದಿ ನಾಯಿಗಳ ಹಾವಳಿ: ಜನರ ಗೋಳು ಕೇಳುವವರು ಯಾರು?

ಕೋತಿಗಳ ಕಾಟವೂ ವಿಪರೀತ

Team Udayavani, Apr 8, 2022, 2:27 PM IST

1-asdad

ಹುಣಸೂರು : ನಗರದಲ್ಲಿ ಹಂದಿ, ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ನಿಯಂತ್ರಿಸುವಲ್ಲಿ ನಗರಸಭೆ ವಿಫಲವಾಗಿದೆ. ಸಾರ್ವಜನಿಕರು ಅಸಹ್ಯ, ಆತಂಕದ ನಡುವೆ ಜೀವನ ನಡೆಸುವಂತಾಗಿದೆ.

ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳು ರಸ್ತೆಯಲ್ಲಿ ಓಡಾಡಲಾಗದ ಸ್ಥಿತಿ ಇದ್ದರೆ. ಮತ್ತೊಂದೆಡೆ ಬಹುತೇಕ ಬಡಾವಣೆಗಳ ಚರಂಡಿಗಳಲ್ಲಿ ಹೊರಳಾಡುವ ಹಂದಿಗಳು ವಾಲ್ವ್ ಗಳಲ್ಲಿ ಲೀಕ್ ಆಗಿ ಹೊರಬರುವ ನೀರನ್ನು  ಕುಡಿಯುತ್ತಿವ, ಮತ್ತೆ ನೀರು ಬಿಡುವ ಸಂದರ್ಭದಲ್ಲಿ ಚರಂಡಿಯ ಗಲೀಜು ವಾಲ್ವ್ ನೊಳಕ್ಕೆ ಹೋಗಿ ಮನೆಗಳಿಗೆ ಬಿಡುವ ನೀರಿನೊಂದಿಗೆ ಸೇರಿ ಅದೇ ನೀರನ್ನು ಸೇವಿಸುವಂತಾಗಿದೆ.

ಈ ಬಗ್ಗೆ ನಾಯಿ, ಹಂದಿ ಮತ್ತು ಕೋತಿಗಳ ನಿಯಂತ್ರಣಕ್ಕೆ ನಾಗರಿಕರು ಸಭೆಗಳಲ್ಲಿ ಮನವಿ ಮಾಡಿದ ವೇಳೆ ಚರ್ಚಿಸಿದ್ದ ಇಲ್ಲಿನ ಜನಪ್ರತಿನಧಿಗಳು ನಂತರದಲ್ಲಿ ಸಂಬಂಧವೇ ಇಲ್ಲದಂತೆ ಮೌನಕ್ಕೆ ಶರಣಾಗಿರುವುದರಿಂದ ಹಂದಿ ಸಾಕಣೆದಾರರಿಗೆ ಹೇಳುವವರು ಕೇಳುವವರು ಇಲ್ಲಂತಾಗಿದೆ.

ಇತ್ತೀಚೆಗೆ ಹುಚ್ಚು ನಾಯಿ ಕಚ್ಚಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾದ ವೇಳೆ ಹುಚ್ಚು ನಾಯಿಯನ್ನು ಕೊಲ್ಲುಲು ತೋರಿದ ಕಾಳಜಿ ಈಗ ನಾಯಿ ಹಾವಳಿ ನಿಯಂತ್ರಿಸಲು ತೋರದಿರುವುದು ನಾಗರಿಕರಲ್ಲಿ ಆಕ್ರೋಶ ಮೂಡಿಸಿದೆ.

ನಗರದಲ್ಲಿ ಕೋತಿಗಳ ಕಾಟವೂ ವಿಪರೀತವಾಗಿದ್ದು. ಚಿಕ್ಕಮಕ್ಕಳನ್ನು ಅಂಗಡಿಗೆ ಕಳುಹಿಸಲಾಗದ ಪರಿಸ್ಥಿತಿ ಇದೆ. ಮಕ್ಕಳು, ಮಹಿಳೆಯರು ಹಾಲು ಮತ್ತಿತರ ಸಾಮಾನುಗಳನ್ನು ತರುವ ವೇಳೆ ಕೈಯಿಂದಲೇ‌ ಕಿತ್ತೊಯ್ಯುತ್ತಿವೆ. ಮನೆ ಬಾಗಿಲು ಹಾಕದಿದ್ದಲ್ಲಿ ಅನ್ನ ಸೇರಿದಂತೆ ಅಡುಗೆ ಪಾತ್ರೆಗಳನ್ನೇ ಹೊತ್ತುಯ್ಯುತ್ತಿವೆ. ಇನ್ನಾದರೂ ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗುವರೇ ಎಂದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.