ಬಿಜೆಪಿಯಿಂದ ರಾಜ್ಯದಲ್ಲಿ ಅಶಾಂತಿ ಸೃಷ್ಟಿ : ಬಸವರಾಜ್‌

Team Udayavani, Apr 10, 2022, 5:37 PM IST

conflicts

ದಾವಣಗೆರೆ: ಜನಸಾಮಾನ್ಯರು ಬದುಕು ನಡೆಸಲು ಆಗದ ರೀತಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನರ ಲಕ್ಷé ಬೇರೆಡೆ ಸೆಳೆಯಲು ಬಿಜೆಪಿಯವರು ರಾಜ್ಯದಲ್ಲಿ ಹಲಾಲ್‌, ಹಿಜಾಬ್‌, ಅಜಾನ್‌, ಮಾವು ವ್ಯಾಪಾರ ಬಂದ್‌ ಎಂದೆಲ್ಲ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌ ಆರೋಪಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ-ಮುಸ್ಲಿಮರು ಸಹೋದರರಂತೆ ಬದುಕುತ್ತಿದ್ದೆವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕೋಮು ಸಾಮರಸ್ಯ ಹದಗೆಡಿಸಿ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನ ನಡೆಸುತ್ತಿದೆ. 2023ರ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿಯವರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

ಬೆಂಗಳೂರಿನಲ್ಲಿ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋಮು ಗಲಭೆಗೆ ಪ್ರಚೋದನೆ ನೀಡುವಂಥ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ದೂರು ಸಲ್ಲಿಸಲಾಗುತ್ತಿದ್ದು, ನಗರದಲ್ಲಿಯೂ ದೂರು ದಾಖಲಿಸಲಾಗುವುದು ಎಂದರು. ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್‌ ಮಂಜುನಾಥ್‌ ಮಾತನಾಡಿ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳ್ಳೋ ಅಥವಾ ಸಂಘ ಪರಿವಾರದ ಪ್ರತಿನಿಧಿಯೋ ಎಂಬ ಅನುಮಾನ ಬರುತ್ತಿದೆ. ಜಿನ್ನಾ ರೀತಿಯಲ್ಲಿ ಮೋದಿ ಪಟಾಲಂ ದೇಶ ಇಬ್ಭಾಗ ಮಾಡಲು ಹೊರಟಿದೆ. ರಾಜ್ಯದಲ್ಲಿ ಸಂಪೂರ್ಣ ಸಂಘ ಪರಿವಾರದ ಆಡಳಿತ ನಡೆಯುತ್ತಿದ್ದು ಬಸವರಾಜ ಬೊಮ್ಮಾಯಿ ಡಮ್ಮಿ ಮುಖ್ಯಮಂತ್ರಿ ಎಂದು ವ್ಯಂಗ್ಯವಾಡಿದರು.

ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್‌ ಮಾತನಾಡಿ, ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರು, ಕುಮ್ಮಕ್ಕು ನೀಡುವವರನ್ನು ಸರ್ಕಾರ ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಸದಸ್ಯ ಕೆ. ಚಮನ್‌ ಸಾಬ್‌, ಪ್ರಮುಖರಾದ ಹುಲ್ಲುಮನಿ ಗಣೇಶ್‌, ಡಿ. ಶಿವಕುಮಾರ್‌, ಲಿಯಾಕತ್‌ ಅಲಿ, ಮಹಮದ್‌ ಜಿಕ್ರಿಯಾ, ಖಾಸೀಂ ಸಾಬ್‌, ಬಾಷಾ, ಹರೀಶ್‌, ಫಾರುಖ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Bommai BJP

Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ

rain-1

Rain; ಮತ್ತೆ 10 ಜಿಲ್ಲೆಗಳಲ್ಲಿ ಮಳೆ ಆರ್ಭಟ: 2 ಸಾವು

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Supreme Court

ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್‌ ಜಾರಿ

accident

Sakaleshpura ಪಿಕಪ್‌ ಪಲ್ಟಿ: ಕಕ್ಯಪದವಿನ ಯುವಕ ಸಾವು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Bommai BJP

Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.