ಬಿ.ಎಲ್.ಸಂತೋಷ್ ಗೆ ಪ್ರಧಾನಿ ಕರೆ : ಈಶ್ವರಪ್ಪ ವಿಚಾರ ಚರ್ಚೆ ?
Team Udayavani, Apr 13, 2022, 3:16 PM IST
ನವದೆಹಲಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ದೇಶದ ಎಲ್ಲೆಡೆ ಸುದ್ದಿಯಾಗಿ ವಿಪಕ್ಷಗಳ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಕರೆಸಿಕೊಂಡು ವಿವರಣೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ 40% ಕಮಿಷನ್ ಬಗ್ಗೆ ಬಿಜೆಪಿಯ ಕೇಂದ್ರ ನಾಯಕರಿಗೂ ದೂರು ಸಲ್ಲಿಸಿದ್ದರು.
ಇದನ್ನೂ ಓದಿ : ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ
ಈಗಾಗಲೇ ”ನಾನು ನೂರಕ್ಕೆ ನೂರು ರಾಜೀನಾಮೆ ನೀಡುವುದಿಲ್ಲ” ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದು, ಪಕ್ಷದ ಕೇಂದ್ರ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳುತ್ತದೆ ಎನ್ನುವ ಕುತೂಹಲ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!