ಪ್ರಸಾದ ಎಂದು ಹಣ್ಣಿನ ಜ್ಯೂಸ್ ಕುಡಿದು ಮೂರ್ಛೆ ಹೋದ 25 ಭಕ್ತರು…ಅಪರಿಚಿತ ವ್ಯಕ್ತಿಗಾಗಿ ಶೋಧ

ಭಕ್ತರಿಗೆ ಹಣ್ಣಿನ ರಸ ಕುಡಿಯಲು ಕೊಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Team Udayavani, Apr 13, 2022, 3:40 PM IST

ಪ್ರಸಾದ ಎಂದು ಹಣ್ಣಿನ ಜ್ಯೂಸ್ ಕುಡಿದು ಮೂರ್ಛೆ ಹೋದ 25 ಭಕ್ತರು…ಅಪರಿಚಿತ ವ್ಯಕ್ತಿಗಾಗಿ ಶೋಧ

ಗುರುಗ್ರಾಮ್: ದೇವರ ಪ್ರಸಾದ ಎಂದು ವ್ಯಕ್ತಿಯೊಬ್ಬ ಕೊಟ್ಟ ಹಣ್ಣಿನ ರಸವನ್ನು ಕುಡಿದ ಸುಮಾರು 25 ಮಂದಿ ಮೂರ್ಛೆ ಹೋಗಿರುವ ಘಟನೆ ಗುರುಗ್ರಾಮ್ ನ ಫಾರುಖ್ ನಗರ್ ದ ಬುಧೋ ಮಾತಾ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ, ಸಂತೋಷ್ ಭೇಟಿಯಾಗಿದ್ದಾರೆ: ಗ್ರಾ.ಪಂ ಅಧ್ಯಕ್ಷರ ಸ್ಫೋಟಕ ಹೇಳಿಕೆ

ಮೂರ್ಛೆ ಹೋದವರಲ್ಲಿ ಬಹುತೇಕ ಮಹಿಳೆಯರು, ಮಕ್ಕಳು ಸೇರಿದ್ದಾರೆ. 25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಬುಧವಾರ (ಏ.13) ಡಿಸ್ ಚಾರ್ಜ್ ಮಾಡಲಾಗಿದೆ. ಸ್ಥಳದಲ್ಲಿ ಯಾವುದೇ ದರೋಡೆ, ಕಳ್ಳತನ ನಡೆದ ಬಗ್ಗೆ ಈವರೆಗೆ ವರದಿಯಾಗಿಲ್ಲ. ಆದರೆ ಭಕ್ತರಿಗೆ ಹಣ್ಣಿನ ರಸ ಕುಡಿಯಲು ಕೊಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 328, 326, 120 ಬಿ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಫಾರುಖ್ ನಗರ್ ಪೊಲೀಸ್ ಠಾಣಾಧಿಕಾರಿ ಸುನೀಲ್ ಬೇನಿವಾಲ್ ತಿಳಿಸಿದ್ದಾರೆ. ಬುಧೋ ಮಾತಾ ದೇವಾಲಯದ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಭಕ್ತರಿಗೆ ದೇವರ ಪ್ರಸಾದ ಎಂದು ಹೇಳಿ ಹಣ್ಣಿನ ರಸ ಕುಡಿಯಲು ಕೊಟ್ಟಿರುವುದಾಗಿ ವರದಿ ಹೇಳಿದೆ.

ವ್ಯಕ್ತಿಯೊಬ್ಬ ನಮ್ಮ ಬಳಿ ಬಂದು ಹಣ್ಣಿನ ರಸ ಕುಡಿಯಿರಿ ಎಂದು ಕೊಟ್ಟಿದ್ದ. ಅದನ್ನು ಕುಡಿದ ಸ್ವಲ್ಪ ಹೊತ್ತಿನಲ್ಲಿಯೇ ನಾವು ಮೂರ್ಛೆ ಹೋಗಿದ್ದೇವು ಎಂದು ದೆಹಲಿಯ ನಿವಾಸಿ ಸುಹೈಲ್ ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.